ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮ ಅನುಸರಿಸಿ

Team Udayavani, May 24, 2020, 5:14 AM IST

seenu prra

ಚಾಮರಾಜನಗರ: ಕೋವಿಡ್‌-19 ವೈರಾಣು ಹರಡದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿ ಜನರ ಆರೋಗ್ಯ ಕಾಪಾಡಬೇಕೆಂದು ಸಂಸದ ಶ್ರೀನಿವಾಸ್‌ ಪ್ರಸಾದ್‌  ಸೂಚಿಸಿದರು. ನಗರದಲ್ಲಿ ಕೋವಿಡ್‌-19 ತಡೆಗಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಪರಾಮರ್ಶೆ ಸಭೆಯಲ್ಲಿ ಮಾತನಾಡಿದರು.

ಮುನ್ನೆಚ್ಚರಿಕೆ ಪಾಲಿಸಿ: ಕೋವಿಡ್‌-19 ವ್ಯಾಪಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ವೈಯಕ್ತಿಕ ಶುಚಿತ್ವ ಮತ್ತಿತರ ಪರಿಣಾಮಕಾರಿ ವಿಧಾನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ  ನಡೆಯಬೇಕಿದೆ ಎಂದು ಹೇಳಿದರು.

ಪ್ರಯೋಗಾಲಯ ಪರಿಶೀಲನೆ: ಕೋವಿಡ್‌ ಆಸ್ಪತ್ರೆ ಸ್ಥಾಪನೆ, ಫೀವರ್‌ ಕ್ಲಿನಿಕ್‌ಗಳ ಕಾರ್ಯ, ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರಂಭಿಸಿರುವ ಪಿಸಿಆರ್‌ ಪ್ರಯೋಗಾಲಯ ಕಾರ್ಯವೈಖರಿಯನ್ನು ಪರಿಶೀಲಿಸಿ ದ ಸಂಸದರು, ಸುಸಜ್ಜಿತ  ವ್ಯವಸ್ಥೆ, ಸೌಲಭ್ಯ ಜಿಲ್ಲೆಯಲ್ಲಿಯೇ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ಹೆಚ್ಚು ಗಮನ ನೀಡಿದೆ ಎಂದರು.

ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹಾಗೂ ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸಿರುವ ಇಲ್ಲಿನ ಕಾರ್ಮಿಕರ ಬಗ್ಗೆ ವಹಿಸಿರುವ  ಕ್ರಮಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕಾರ್ಮಿಕರ ಹಿತ ಕಾಯುವ ವಿಷಯಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು. ನಗರಸಭೆ ವ್ಯಾಪ್ತಿಯ ಆಟೋ, ಟ್ಯಾಕ್ಸಿ ಚಾಲಕರಿಗೆ ಆಹಾರ, ದಿನಸಿ ಪದಾರ್ಥಗಳ ಕಿಟ್‌ ನೀಡಲು ನಿರ್ಧರಿಸಲಾಗಿದೆ.

ಚಾಲಕರ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ, ಶಾಸಕ ಮಹೇಶ್‌, ಜಿಪಂ ಅಧ್ಯಕ್ಷ ಮಹೇಶ್‌, ಸಿಇಒ ನಾರಾಯಣರಾವ್‌, ಎಸ್‌ಪಿ ಆನಂದಕುಮಾರ್‌, ಎಡೀಸಿ ಆನಂದ್‌, ಉಪ  ವಿಭಾಗಾಧಿಕಾರಿ ನಿಖೀತಾ, ಡಿಎಚ್‌ಒ ಡಾ.ಎಂ.ಸಿ.ರವಿ, ಸಿಮ್ಸ್‌ ಡೀನ್‌ ಡಾ.ಸಂಜೀವ್‌ ಇತರರಿದ್ದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.