ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, May 21, 2020, 4:59 AM IST
ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಮೊಬೈಲ್ ನೋಡದೆ ಓದಿಕೊಳ್ಳುವಂತೆ ಬುದ್ಧಿ ಹೇಳಿದ್ದಕ್ಕೆ ಕೋಪಿಸಿಕೊಂಡು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಪಟ್ಟಣದ ದೇವಾಂಗ ಪೇಟೆ ಚೌಡೇಶ್ವರಿ ಬೀದಿಯಲ್ಲಿ ಸಂಭವಿಸಿದೆ.
ಪಟ್ಟಣದ ದೇವಾಂಗ ಪೇಟೆ ಚೌಡೇಶ್ವರಿ ಗುಡಿಬೀದಿಯ ಲೋಕೇಶ್ ಪುತ್ರಿ ದರ್ಶಿನಿ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತಳ ಪಟ್ಟಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.