ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಬೇಕು

Team Udayavani, Nov 5, 2022, 4:15 PM IST

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಬೇಕು

ಚಾಮರಾಜನಗರ: ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್‌ ಅಭಿಪ್ರಾಯಪಟ್ಟರು.

ನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಎಳೆಯರಿಗೆ ಬಳೆವರ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವು ದೇ ರೀತಿಯ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಗುರಿ ಹೊಂದುವ ಮೂಲಕ ಪ್ರತಿ ಅವಕಾಶಗಳನ್ನು ನಿಮ್ಮದಾಗಿಸಿ ಕೊಳ್ಳಬೇಕು. ಸಿವಿಲ್‌ ಸೇವೆ, ಸೇನೆ ಸೇರಿದಂತೆ ಇತರೆ ಹಲವು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ವಿಫ‌ುಲವಾದ ಅವಕಾಶಗಳಿವೆ ಎಂದರು. ಅಲ್ಲದೇ ವಿಶೇಷವಾದ ಮೀಸಲಾತಿ ಸಹ ಇದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಅಂತಿಮ ಪದವಿ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಕಾಲೇಜಿಗೆ ಸ್ವಾಗತ ಕೋರಿದರು. ಜೆಎಸ್‌ಎಸ್‌ ಸಂಸ್ಥೆಗಳ ಸಂಯೋಜನಾಧಿ ಕಾರಿ ಬಿ.ಎಲ್. ತ್ರಿಪುರಾಂತಕ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಮೊಬೈಲ್‌ ಗೀಳು ಹತ್ತಿಸಿಕೊಂಡಿದ್ದಾರೆ. ಇದನ್ನು ಬಿಟ್ಟು ಗುರಿ ಸಾಧನೆಯತ್ತ ಗಮನ ಹರಿಸಬೇಕು. ಚೆನರೆ ಐಎಎಸ್‌, ಐಎಫ್ ಎಸ್‌ ಪರೀಕ್ಷೆಗಳನ್ನು ಎದುರಿಸಬಹುದು ಎಂದರು. ‌

ಕೈ ಕಾಲು ಇಲ್ಲದ ವ್ಯಕ್ತಿಗಳು ಉತ್ತಮ ಸಾಧನೆ ಮಾಡಿ ದ್ದಾರೆ. ಹೀಗಿರುವಾಗ ಎಲ್ಲ ಸರಿಯಿರುವ ವಿದ್ಯಾರ್ಥಿಗಳು ಅದಕ್ಕಿಂತ ಉತ್ತಮವಾದ ಸಾಧನೆ ಮಾಡಬಹುದು. ನೀವು ಇತರರೊಡನೆ ಹೋಲಿಕೆ ಮಾಡಿಕೊಳ್ಳ ಬೇಡಿ. ಇರುವುದರಲ್ಲೇ ಸಂತೋಷ ಪಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳ ಸಾರ್ವ ಜನಿಕ ಸಂಪರ್ಕಾಧಿಕಾರಿ ಆರ್‌.ಎಂ.ಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಸಿದ್ದರಾಜು, ಉಪನ್ಯಾಸಕರಾದ ರೇವ ಣಾಂಬ, ಡಾ.ಎ. ಆರ್‌.ಸುಷ್ಮಾ, ಜಮುನಾ, ಮಹೇಶ್‌, ಗ್ರಂಥ ಪಾಲಕ ಡಾ. ಗುರುಪ್ರಸಾದ್‌, ವಿದ್ಯಾರ್ಥಿನಿ ಯರಾದ ನಿತ್ಯಾಶ್ರೀ, ಕಾವ್ಯಾ ಇತರರು ಇದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.