ಬಿಜೆಪಿ ಬೆಂಬಲಿತರ ಪರ ಸುರೇಶ್‌ ಪ್ರಚಾರ

Team Udayavani, Dec 16, 2020, 3:46 PM IST

ಬಿಜೆಪಿ ಬೆಂಬಲಿತರ ಪರ ಸುರೇಶ್‌ ಪ್ರಚಾರ

ಗುಂಡ್ಲುಪೇಟೆ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌ ಮತ್ತು ಶಾಸಕಸಿ.ಎಸ್‌.ನಿರಂಜನಕುಮಾರ್‌ ನೇತೃತ್ವದಲ್ಲಿ ಕಾರ್ಯಕರ್ತರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು.

ತಾಲೂಕಿನ ಹಸಗೂಲಿ ಗ್ರಾಮದ ಮನೆ ಮನೆಗಳಿಗೆ ತೆರಳಿದ ಸಚಿವರು, ಪಂಚಾಯತ್‌ ರಾಜ್‌ ಜಾರಿಗೆ ಬರಲು ತಾಲೂಕಿನವರೇ ಆದ ಮಾಜಿ ಸಚಿವ ಅಬ್ದುಲ್‌ ನಜೀರ್‌ಸಾಬ್‌ ಅವರು ಕಾರಣರಾಗಿದ್ದರು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಶಕ್ತಿ ತುಂಬುತ್ತಿದ್ದಾರೆ. ಶಾಸಕ ಹಾಗೂ ಸಂಸದರಿ ಗಿಂತಲೂ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೆಚ್ಚಿನ ಅವಕಾಶ ವಿದೆ. ಆದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಮೂಲಕ ಗ್ರಾಮಸ್ವರಾಜ್‌ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಮತ ದಾರರಲ್ಲಿ ಮನವಿ ಮಾಡಿದರು.

ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಮಾತನಾಡಿ, ಕ್ಷೇತ್ರದ 34 ಗ್ರಾಮ ಪಂಚಾಯ್ತಿ ಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಬಿಜೆಪಿ ಬೆಂಬಲಿತರನ್ನಾಗಿ ಕಣಕ್ಕಿಸಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಮತ್ತುಉತ್ತಮ ಸೇವೆಗಾಗಿ ನಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡಿದರು. ಈ ವೇಳೆ ಮುಖಂಡರಾದ ಕೊಡಸೋಗೆ ಶಿವಬಸಪ್ಪ, ಜಗ ದೀಶ್‌, ಪ್ರಣಯ್‌ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.