High alert ಕೇರಳದಲ್ಲಿ ಹಂದಿಜ್ವರ: ಗಡಿಭಾಗದಲ್ಲಿ ಕಟ್ಟೆಚ್ಚರ

Team Udayavani, Aug 26, 2023, 9:10 PM IST

High alert ಕೇರಳದಲ್ಲಿ ಹಂದಿಜ್ವರ: ಗಡಿಭಾಗದಲ್ಲಿ ಕಟ್ಟೆಚ್ಚರ

ಗುಂಡ್ಲುಪೇಟೆ: ಕೇರಳದಲ್ಲಿ ಹಂದಿಗಳಿಗೆ ಆಫ್ರಿಕನ್‌ ಸ್ವೆ çನ್‌ ಫೀವರ್‌ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾಲೂಕಿನ ಗಡಿ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಬಿಗಿಗೊಳಿಸಿ ಕೇರಳದಿಂದ ಬರುವ ವಾಹನಗಳಿಗೆ ಸ್ಯಾನಿಟೈಸ್‌ ಮಾಡಲಾಗುತ್ತಿದೆ.

ಗುಂಡ್ಲುಪೇಟೆ ಗಡಿ ಮೂಲೆಹೊಳೆ ಚೆಕ್‌ಪೋಸ್ಟ್‌ ನಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ವತಿಯಿಂದ ತಪಾಸಣೆ ಕೇಂದ್ರ ಆರಂಭಿಸಿ ರಾಜ್ಯ ಪ್ರವೇಶಿಸುವ ಪ್ರತಿಯೊಂದು ವಾಹನಗಳ ಮೇಲೂ ಕಣ್ಗಾವಲಿರಿಸಿ ತಪಾಸಣೆ ನಡೆಸಲಾಗುತ್ತಿದೆ.

ಈ ಕುರಿತು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಮೋಹನ್‌ ಕುಮಾರ್‌ ಮಾತನಾಡಿ, ಕೇರಳದ ಎರಡು ಜಿಲ್ಲೆಗಳಲ್ಲಿ ಹಂದಿ ಜ್ವರ ಕಾಣಿಸಿಕೊಂಡ ಕಾರಣ ಹಂದಿಗಳನ್ನು ಕೊಲ್ಲಲು ಅಲ್ಲಿನ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಜತೆಗೆ ಸಾಗಣೆಯನ್ನು ಕಟ್ಟುನಿಟ್ಟಾಗಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ಗಡಿಯಲ್ಲೂ ತಪಾಸಣೆ ಬಿಗಿಗೊಳಿಸಿ, ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲವಾಹನಗಳನ್ನು ತಪಾಸಣೆ ನಡೆಸಿ ಸ್ಯಾನಿಟೈಸ್‌ ಸಿಂಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.