ಭಾರತದಲ್ಲಿರುವ ಬಸ್ಟರ್ಡ್‌ ಹಕ್ಕಿ ಕೇವಲ 95: ವನ್ಯಜೀವಿ ಛಾಯಾಗ್ರಾಹಕ ಮಧು

ನಿಕೋಬಾರ್‌ ಪ್ರದೇಶ ವಿಶಿಷ್ಟ ವಾಗಿದ್ದು, ಅತಿ ವೈವಿಧ್ಯಮಯವಾಗಿದೆ

Team Udayavani, May 25, 2022, 5:38 PM IST

ಭಾರತದಲ್ಲಿರುವ ಬಸ್ಟರ್ಡ್‌ ಹಕ್ಕಿ ಕೇವಲ 95: ವನ್ಯಜೀವಿ ಛಾಯಾಗ್ರಾಹಕ ಮಧು

ಗುಂಡ್ಲುಪೇಟೆ: ಭಾರತದ ಜೀವ ವೈವಿಧ್ಯದಲ್ಲಿ ಅಂಡಮಾನ್‌ ಮತ್ತು ನಿಕೋಬಾರ್‌ ಪ್ರದೇಶ ವಿಶಿಷ್ಟ ವಾಗಿದ್ದು, ಅತಿ ವೈವಿಧ್ಯಮಯವಾಗಿದೆ ಎಂದು ವನ್ಯಜೀವಿ ಛಾಯಾಗ್ರಾಹಕ ಆರ್‌.ಕೆ.ಮಧು ತಿಳಿಸಿದರು.

ತಾಲೂಕಿನ ತೆರಕಣಾಂಬಿಯ ಬ.ಪು.ಸರ್ಕಾರಿ ಪ್ರೌಢಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಶ್ವ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ಯಾಸೆಂಜರ್‌ ಪಿಜನ್‌ಗಳು ಅಮೆರಿಕಾದಲ್ಲಿ 3 ಕಿ.ಮೀ. ಅಗಲ ಗುಂಪಾಗಿ ಹಾರುತ್ತಿದ್ದು, ಅವು ಮಾನವನ ಮೋಜಿಗೆ ಬಲಿಯಾಗಿವೆ. ಹಾಗೆಯೇ ರೆಡ್‌ನಾಟ್‌ ಹಕ್ಕಿಯ ಹಾಗೂ ಹಾರ್ ಶೂ ಏಡಿಗಳ ಸಂಬಂಧ, ಹಕ್ಕಿಗಳೂ 2000 ಕಿ.ಮೀ. ಅವಿಶ್ರಾಂತವಾಗಿ ಹಾರಿ ಕಳೆದು ಹೋದ ಶಕ್ತಿಯನ್ನು ಮರಳಿ ಪಡೆಯಲು ಏಡಿಗಳನ್ನು ತಿನ್ನುತ್ತವೆ.

ಅವು ಅಂಟಾರ್ಟಿಕಾಗೆ ಹಾರುವ ವಲಸೆ ದಾರಿ 25000 ಕಿ.ಮೀ., ಹಾಗೆಯೇ ಭಾರತದ ವಿನಾಶದ ಹಕ್ಕಿ ಬಸ್ಟರ್ಡ್‌ಗಳು ಈಗ ಕೇವಲ 95 ಇವೆ. ಕರ್ನಾಟಕದಲ್ಲಿ ಇದರ ಸಂಖ್ಯೆ ಕೇವಲ 6 ಮಾತ್ರ ಎಂದು ಮಾಹಿತಿ ನೀಡಿ ದರು. ಈ ಸಂದರ್ಭದಲ್ಲಿ ವನ್ಯಜೀವಿ ಛಾಯಾಗ್ರಾಹಕ ಆರ್‌.ಕೆ.ಮಧು ತಾವೇ ಕ್ಯಾಮೆರಾದಲ್ಲಿ ಸೆರೆ ಹಿಡಿದ ಅಪರೂಪದ ಛಾಯಾಚಿತ್ರ ಪ್ರದರ್ಶಿಸಿದರು.

ಪ್ರಾಂಶುಪಾಲರಾದ ಮಂಜು ಮಾತನಾಡಿ, ಮಕ್ಕಳು ಪರಿಸರ ಜೀವ ವೈವಿಧ್ಯಗಳ ಅರಿತು ಅವು ಗಳೊಡನೆ ಸಹಬಾಳ್ವೆ ನಡೆಸಬೇಕೆಂದು ತಿಳಿಸಿದರು. ನಂತರ ಕಾರ್ಯಕ್ರಮದ ಅಂಗವಾಗಿ ಶಾಲೆ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಲಕ್ಕೂರು ಚಂದ್ರು, ಮಕ್ಕಳು, ಶಿಕ್ಷಕರು ಹಾಜರಿದ್ದರು

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.