ಆಕ್ಸಿಜನ್ ದುರಂತದ ತಪ್ಪಿತಸ್ಥರಿಗೆ ಶಿಕ್ಷೆ: ಸಚಿವ
Team Udayavani, Sep 6, 2021, 4:20 PM IST
ಚಾಮರಾಜನಗರ: ಜಿಲ್ಲಾಕೋವಿಡ್ ಆಸ್ಪತ್ರೆಯಲ್ಲಿ ಮೇ2ರ ರಾತ್ರಿ ನಡೆದ ಆಮ್ಲಜನಕ ಕೊರತೆ ದುರಂತಪ್ರ ಕರಣದಲ್ಲಿ ತಪ್ಪಿತಸ್ಥರು ಯಾರಿದ್ದಾರೋ ಅವರಿಗೆ ಖಂಡಿತ ಶಿಕ್ಷೆ ಆಗುತ್ತದೆ.
ಈ ಬಗ್ಗೆ ಅನುಮಾನ ಬೇಡಎಂದು ಜಿಲ್ಲಾ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆಮಾತನಾಡಿ, ಘಟನೆ ಬಗ್ಗೆ ನಿವೃತ್ತನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರು ಯಾರಿದ್ದಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದರು.
ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ: ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರ ನೇತೃñದಲಿÌ Éಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಎದುರಿಸಲಾಗುವುದು ಎಂದು ಗೃಹ ಸಚಿವಅಮಿತ್‌ಶಾ ಅವರು ಹೇಳಿರುವ ಮಾತೇ.ಸಮರ್ಥ, ಬುದ್ಧಿವಂತ ಮುಖ್ಯಮಂತ್ರಿಬೊಮ್ಮಾಯಿ ಅವರು ಎಲ್ಲರನ್ನೂ ವಿಶ್ವಾಸಕ್ಕೆತೆಗೆದುಕೊಂಡು ವಿಧಾನಸಭಾ ಚುನಾವಣೆಗೆಹೋಗುತ್ತಾರೆ ಎಂದು ಹೇಳಿದರು.
ನೀರು ಹರಿಸಲು ಅಗತ್ಯ ಕ್ರಮ: ಪ್ರಶ್ನೆಗೆ ಉತ್ತರಿಸಿದಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರುಚಾಮರಾಜನಗರಕ್ಕೆ ಬರುವುದಿಲ್ಲ ಎಂದು ಎಲ್ಲೂಹೇಳಿಲ್ಲ. ಚಾಮರಾಜನಗರಕ್ಕೆ ಬಂದೇ ಬರುತ್ತಾರೆಎಂದರು.
ಉಮ್ಮತ್ತೂರು ಕೆರೆಗೆ ನೀರುಸ್ಥಗಿತಗೊಂಡಿರುವ ಬಗ್ಗೆ ಮುಖ್ಯ ಎಂಜಿನಿಯರ್‌ಅವರ ಜತೆ ಮಾತನಾಡಿ ನೀರು ಹರಿಸಲು ಕ್ರಮವಹಿಸಲಾಗುವುದೆಂದರು.ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಆÓತೆ ³ Åಯನ್ನು ಕೋವಿಡ್ 3ನೇ ಅಲೆ ಆರಂಭಕ್ಕೂ ಮುನ್ನವೇ ಉದ್ಘಾಟಿಸುವ ಆಲೋಚನೆ ಇದೆ. ಈ ವಿಚಾರವನ್ನು ಸಿಎಂ ಗಮನಕ್ಕೆ ತರಲಾಗಿದೆ ಎಂದು ಎಸ್‌ಟಿಎಸ್ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಬೋನಿಗೆ ಬಿದ್ದ 3-4 ವರ್ಷದ ಗಂಡು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Eshwar Khandre: ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್ ನಿಷೇಧ
Gundlupete: ಬಂಡೀಪುರದಲ್ಲಿ ವಾಹನಗಳ ಅಡ್ಡಗಟ್ಟಿದ ಕಾಡಾನೆ: ಆತಂಕ
Gundlupete: 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಈಶ್ವರ್ ಖಂಡ್ರೆ
Gundlupete: ಚಿರತೆ ಸೆರೆಗಾಗಿ ಇರಿಸಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.