ಸಾಲೂರು ಮಠದ ಹಿರಿಯ ಶ್ರೀಗಳು ಚೇತರಿಕೆ

Team Udayavani, May 30, 2021, 6:58 PM IST

The recovery of the elder Shri of Salur Math

ಹನೂರು: ಸಾಲೂರು ಬೃಹನ್ಮಠದ ಹಿರಿಯ ಶ್ರೀಗ ಳಾದಪಟ್ಟದ ಗುರುಸ್ವಾಮಿಗಳು ಕೊರೊನಾ ಗೆದ್ದು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ.
ಗುರುಸ್ವಾಮೀಜಿಗಳಿಗೆ (65)ಕೋಮಾರ್ಬಿಡಿಟಿ ಆಗಿದ್ದು, ಹೃದ್ರೋಗ ಸಮಸ್ಯೆ, ಕಿಡ್ನಿಸಮಸ್ಯೆ, ಮಧುಮೇಹ ಮತ್ತು ರಕ್ತ ದೊತ್ತಡ ಸಮಸ್ಯೆಯಿಂದಬಳಲುತ್ತಿದ್ದರು. ಅಲ್ಲದೆ ಕಳೆದ 1 ವರ್ಷದಿಂದ ಆರೋಗ್ಯದಲ್ಲಿ ಆಗೊಂದಾಗ್ಗೆ ಏರುಪೇರು ಕಂಡುಬರುತ್ತಿತ್ತು.

ಇದೀಗಅವರಿಗೆ ಕೊರೊನಾ ಸೋಂಕು ತಗುಲಿ ಉಸಿರಾಟ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾ ಗಿತ್ತು.ಇದರಿಂದ ಅವರ ಅಪಾರ ಭಕ್ತಗಣ ಆತಂಕಕ್ಕೀಡಾಗಿದ್ದರು.ಇದೀಗ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮೈಸೂ ರಿನ ಆಲನಹಳ್ಳಿ ಬಡಾವಣೆಯ ಶಾಖಾ ಮಠದಲ್ಲಿ ದೈನಂದಿನಕಾರ್ಯಗಳಂತೆ ಶಿವಪೂಜೆ, ತ್ರಿಕಾಲ ಪೂಜೆ ಗಳಲ್ಲಿ ತೊಡಗಿಕೊಂಡಿದ್ದಾರೆ.

ಈ ವೇಳೆ ಹಿರಿಯ ಶ್ರೀಗಳು ಶಿವಸ್ಮರಣೆ, ಮಾನಸಿಕ ಸ್ಥೈರ್ಯದಿಂದ ಕೊರೊನಾ ಗೆಲ್ಲಲು ಸಹಕಾರಿಯಾಯಿತುಎಂದು ಆಪ್ತರ ಜೊತೆ ಅನುಭವ ಹಂಚಿಕೊಂಡಿದ್ದಾರೆಎನ್ನಲಾಗಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.