ಸಫಾರಿಯಲ್ಲಿ ಕಂಡ ಮೂರು ಹುಲಿಗಳು: ಮನಸೂರೆಗೊಂಡ ಪ್ರವಾಸಿಗರು
Team Udayavani, Mar 13, 2023, 2:56 PM IST
ಚಾಮರಾಜನಗರ: ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕೆ. ಗುಡಿ (ಕ್ಯಾತದೇವರಗುಡಿ) ಯಲ್ಲಿ ಸೋಮವಾರ ಬೆಳಗಿನ ಸಫಾರಿ ಯಲ್ಲಿ ಪ್ರವಾಸಿಗರ ಸಫಾರಿ ವೇಳೆಯಲ್ಲಿ ಮೂರು ಹುಲಿಗಳು ಒಂದೇ ಸ್ಥಳದಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದ್ದು, ಪ್ರವಾಸಿಗರು ಮನಸೂರೆಗೊಂಡಿದ್ದಾರೆ.
ಸೋಮವಾರ ಬೆಳಗಿನ ಕೆ. ಗುಡಿಯಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ಒಂದೇ ಕಡೆ ಮೂರು ಹುಲಿಗಳ ದರ್ಶನವಾಗಿರೋದು ತುಂಬಾ ವಿಶೇಷವಾಗಿದೆ. ಅನೇಕ ಬಾರಿ ಒಂದು ಹುಲಿ ಕಾಣಿಸಿಕೊಳ್ಳುವುದು ಕೂಡಾ ಕಷ್ಟ. ಆದರೆ, ಸೋಮವಾರ ಬೆಳಗಿನ ಸಫಾರಿಯಲ್ಲಿ ಮೂರು ವ್ಯಾಘ್ರಗಳು ಕಂಡಿರುವುದು ಅಪರೂಪವಾಗಿದೆ.
ಇದನ್ನೂ ಓದಿ:ಅವಿಭಜಿತ ಆಂಧ್ರ ಪ್ರದೇಶದ ಕೊನೆಯ ಸಿಎಂ ಕಿರಣ್ ಕುಮಾರ್ ರೆಡ್ಡಿಯಿಂದ ಕಾಂಗ್ರೆಸ್ಗೆ ಗುಡ್ಬೈ
ಈ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಚಿತ್ರಿಕರಿಸಿದ್ದು, ಅದು ಎಲ್ಲೆಡೆ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.