ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು
Team Udayavani, Dec 26, 2022, 2:54 PM IST
ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಮೂರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿಯಲ್ಲಿ ಸೋಮವಾರ ಘಟನೆ ನಡೆದಿದೆ.
ಕುಮಾರ್, ಶಿವರಾಜು, ಸಿದ್ದರಾಜು ಮೃತ ಕಾರ್ಮಿಕರು ಎಂದು ತಿಳಿದು ಬಂದಿದೆ. ಮೂವರೂ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದವರ ಎಂದು ತಿಳಿದು ಬಂದಿದೆ.
ಕ್ವಾರೆಗೆ ಕುಳಿ ಒಡೆಯಬೇಕಾದರೆ ಘಟನೆ. ಮೇಲಿನಿಂದ ಬಂಡೆ ಬಿದ್ದು ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
ಇದೇ ವರ್ಷದ ಮಾರ್ಚ್ 4 ರಂದು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ಇಂತಹದೇ ದುರಂತ ನಡೆದಿತ್ತು. ಅಂದು ಉತ್ತರ ಪ್ರದೇಶದ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.