21 ದಿನ ಕಾರ್ಯಾಚರಣೆ ಬಳಿಕ ಹುಲಿ ಸೆರೆ


Team Udayavani, Oct 16, 2021, 12:27 PM IST

Tiger Capture After 21 Days of Operation – issue at chikkaballapur

ಗುಂಡ್ಲುಪೇಟೆ: ನೆರೆಯ ತಮಿಳುನಾಡಿನಲ್ಲಿ ನಾಲ್ಕು ಮಂದಿ ಮತ್ತು 30ಕ್ಕೂ ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯನ್ನು ಜೀವಂತವಾಗಿ ಸೆರೆ ಹಿಡಿಯುವ ಮೂಲಕ ತಮಿಳುನಾಡು, ಕೇರಳ ಮತ್ತು ಕರ್ನಾಟಕ ಅರಣ್ಯ ಇಲಾಖೆಯವರ 21 ದಿನಗಳ ಸತತ ಕಾರ್ಯಾಚರಣೆಗೆ ಶುಕ್ರವಾರ ಯಶ ಸಿಕ್ಕಿದೆ.

ಮಧುಮಲೈ ಅರಣ್ಯದ ಮಸಣಿಗುಡಿ ವ್ಯಾಪ್ತಿಯ ದಟ್ಟ ಕಾಡು ಕೂಟುಪಾರೈ ಪ್ರದೇಶದಲ್ಲಿ ಅರವಳಿಕೆ ನೀಡುವ ಮೂಲಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಸುಮಾರು 6 ವರ್ಷ ಪ್ರಾಯದ ಗಂಡು ಹುಲಿ ಇದಾಗಿದ್ದು, ಚೆನ್ನೈನ ವಂದಲೂರು ಮೃಗಾಲಯಕ್ಕೆ ಸಾಗಿಸಲಾಗಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿ, ನೌಕರರು ಮತ್ತು ಪರಿಣತರು ಎಂಟಿ-23(ಮಧುಮಲೈ ಟೈಗರ್‌ -23) ಹೆಸರಿನಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾ ಚರಣೆ ಆರಂಭಿಸಿದ್ದರು.

ಇದನ್ನೂ ಓದಿ:- ಬಾಂಗ್ಲಾದಲ್ಲಿ ಮುಂದುವರಿದ ಅಟ್ಟಹಾಸ: ಹಿಂದೂ ದೇವಾಲಯ ಧ್ವಂಸ, ಓರ್ವ ಭಕ್ತನ ಸಾವು

ಜಾಡು ಹಿಡಿದು ತಂಡಗಳಲ್ಲಿ ಸಾಕಾನೆಗಳೊಂದಿಗೆ ಮಧುಮಲೈ ಅರಣ್ಯದ ಬಹುತೇಕ ಪ್ರದೇಶ ಜಾಲಾಡಿದ್ದರು. ಅರಣ್ಯ ಅಪರಾಧಗಳ ಪತ್ತೆ ಮೂಲಕ ಕೀರ್ತಿ ಗಳಿಸಿದ್ದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಶ್ವಾನ ರಾಣಾನನ್ನು ಅಲ್ಲಿಗೆ ಕರೆಸಿಕೊಳ್ಳಲಾಗಿತ್ತು. ಹುಲಿಯ ಸುಳಿವು ಸಿಕ್ಕಿರಲಿಲ್ಲ. ಈಗಾಗಿ ಮತ್ತೆ ಎಲ್ಲಿ ಹುಲಿ ಜನರನ್ನು ಬಲಿ ಪಡೆಯುವುದೋ ಎಂಬ ಆತಂಕ ಎದುರಾಗಿತ್ತು.

ಹೇಗಾದರೂ ಮಾಡಿ ಹುಲಿಯನ್ನು ಸೆರೆ ಹಿಡಿಯಲೇಬೇಕಾದ ಅನಿವಾರ್ಯತೆ ಹಿನ್ನೆಲೆ ಯಲ್ಲಿ ಹಗಲಿರುಳು ಮೂರು ರಾಜ್ಯದ ಅರಣ್ಯ ಇಲಾಖೆ ಅಧಿಕಾರಿ ಮತ್ತು ನೌಕರರು ಬಿಡುವಿಲ್ಲದ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಶುಕ್ರವಾರ ಹುಲಿ ಸೆರೆ ಸಿಕ್ಕುವ ಮೂಲಕ ಅರಣ್ಯ ಇಲಾಖೆ ಅಧಿಕಾರಿ, ನೌಕರರು ಮತ್ತು ಪರಿಣಿತರು ಮತ್ತು ಮಸಣಿಗುಡಿ ಭಾಗದಲ್ಲಿ ವಾಸಿಸುವ ಜನರು ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.