ಗುಂಡ್ಲುಪೇಟೆ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಉಗ್ರರ ಬಂಧನ
Team Udayavani, Jan 12, 2020, 4:27 PM IST
ಚಾಮರಾಜನಗರ: ಕೇರಳ ಮೂಲದ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿಯನ್ನಾಧರಿಸಿ ತಾಲೂಕಿನ ಗುಂಡ್ಲುಪೇಟೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿಯ ಆಧಾರದ ಚಾಮರಾಜನಗರ ಜಿಲ್ಲಾ ಪೊಲೀಸರು, ಭಯೋತ್ಪಾದಕ ನಿಗ್ರಹ ದಳ ಹಾಗೂ ಅಂತರಿಕ ಭದ್ರತಾ ವಿಭಾಗಗಳ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ರಾತ್ರಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಬಂಧಿತ ಇಬ್ಬರೂ ಸ್ಥಳೀಯ ನಿವಾಸಿಗಳೆಂದ ಮೂಲಗಳು ತಿಳಿಸಿದೆ. ಕೇರಳ ಮೂಲದ ಉಗ್ರರೊಂದಿಗೆ ಇವರಿಬ್ಬರು ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ದೊರೆತಿದೆ.
ಬಂಧಿತರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ . ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.