Kollegalla: ಹೊಟ್ಟೆ ನೋವು ತಾಳಲಾರದೇ ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ
Team Udayavani, Aug 17, 2024, 8:48 PM IST
ಕೊಳ್ಳೇಗಾಲ (ಚಾ.ನಗರ): ಹೊಟ್ಟೆ ನೋವು ತಾಳಲಾರದೆ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹನೂರು ತಾಲೂಕಿನ ಶಾಗ್ಯ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ರಾಮದ ಮಲ್ಲೇಶ್ ಅವರ ಪುತ್ರಿ ಭಾಗ್ಯಾ (15) ಮೃತ ಬಾಲಕಿ. ಆಕೆಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದು, ಹೊಟ್ಟೆ ನೋವು ಜಾಸ್ತಿ ಆದ ಹಿನ್ನೆಲೆಯಲ್ಲಿ ಶುಕ್ರವಾರ ಸಾಯಂಕಾಲ ಬೆಂಕಿ ಹಚ್ಚಿಕೊಂಡಳೆನ್ನೆಲಾಗಿದೆ. ಬಾಲಕಿಯ ಚೀರಾಟ ಕೇಳಿ ಪೋಷಕರು ರಕ್ಷಿಸಿ ಚಿಕಿತ್ಸೆಗಾಗಿ ತಾಲೂಕಿನ ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಬಹುತೇಕ ದೇಹ ಸುಟ್ಟು ಕರಕಲಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.