ಅಭಿವೃದ್ಧಿಗೆ ಕೇಂದ್ರದ ವಿವಿಧ ಯೋಜನೆ

Team Udayavani, Jun 18, 2020, 5:10 AM IST

vividha yojane

ಚಾಮರಾಜನಗರ: ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವರ್ಚುವಲ್‌ ವಿಡಿಯೋ ಸಂವಾದ ಮಂಗಳವಾರ ನಡೆಸಲಾಯಿತು. ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಿಂದ  ನಡೆದ ವಿಡಿಯೋ ಸಂವಾದದಲ್ಲಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಮಾತನಾಡಿ, ಅಭಿವೃದ್ಧಿ ಕನಸು ನನಸಾಗಿಸಲು ಪ್ರಧಾನಿ ನರೇಂದ್ರ ಮೋದಿ ಶ್ರಮ ವಹಿಸುತ್ತಿದ್ದಾರೆ.

ಯೋಜನೆಗಳ ಮುಖಾಂತರ  ಕಟ್ಟ ಕಡೆಯ ಜನರಿಗೂ ಯೋಜನೆಗಳ ಫ‌ಲ ನೀಡುತ್ತಿದ್ದಾರೆ ಎಂದು ಹೇಳಿದರು. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಮುಖಾಂತರ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆಯುಷ್ಮಾನ್‌ ಭಾರತದ ಮುಖಾಂತರ ಬಡಜನತೆಗೆ ನೆರವಾಗಿದ್ದಾರೆ. ಜನಧನ್‌ ಯೋಜನೆ ಮೂಲಕ ಮಹಿಳೆಯರಿಗೆ ಆರ್ಥಿಕ ಅನುಕೂಲ ಮಾಡಿಕೊಟ್ಟಿದ್ದಾರೆ.

ಮುದ್ರಾ ಯೋಜನೆಯಡಿ ಯುವಕರಿಗೆ ಉದ್ಯೋಗ ಪ್ರಾರಂಭಿಸಲು ಸಹಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ  ಯಡಿಯೂರಪ್ಪ ದೇಶದಲ್ಲೇ ಮೊದಲು ಲಾಕ್‌ ಡೌನ್‌ ಜಾರಿಗೆ ತಂದರು. ಅಧಿಕಾರಿಗಳು, ಸಚಿವರು, ಶಾಸಕರು ಎಲ್ಲ ವರ್ಗದ ಅಧಿಕಾರಿಗಳೊಂದಿಗೆ ಸತತ ಸಭೆ ನಡೆಸಿ ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಆರ್ಥಿಕ ಪ್ಯಾಕೇಜ್‌  ಘೋಷಿಸಿ ದೇಶಕ್ಕೇ ಮಾದರಿ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್‌  ಕುಮಾರ್‌ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ ಗೌಡ, ಜಿಲ್ಲೆಯಿಂದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್‌ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.