ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ವಾಂತಿ-ಭೇದಿ; ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ


Team Udayavani, May 26, 2024, 3:09 PM IST

7-kollegala

ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿಯ ಗ್ರಾಮಸ್ಥರು ಕೊಳವೆ ಬಾವಿಯ ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನಲೆ ಜಿಲ್ಲಾಧಿಕಾರಿ ಶಿಲ್ಪನಾಗ್ ಮೇ.26ರ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹಲವರು ಸರ್ಕಾರಿ, ಖಾಸಗಿ ಆಸ್ಪತ್ರೆ ಹಾಗೂ ಕೆಲವರು ಮೈಸೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ-ಭೇದಿಗೆ ಒಳಗಾದ ಕುಟುಂಬದವರ ಮನೆ-ಮನೆಗೆ ತೆರಳಿದ ಜಿಲ್ಲಾಧಿಕಾರಿ ಧೈರ್ಯದಿಂದ ಇರುವಂತೆ ಜನರಲ್ಲಿ ಮನವಿ ಮಾಡಿದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ಅಸ್ವಸ್ಥರನ್ನು ಭೇಟಿ ಮಾಡಿದ ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಮಳೆ ಬಂದ ಕಾರಣ ಎರಡು ಕೊಳವೆ ಬಾವಿಯ ನೀರು ಕಲುಷಿತಗೊಂಡಿರುವುದರಿಂದ ಗ್ರಾಮಸ್ಥರು ಆ ನೀರು ಸೇವಿಸಿ ಅಸ್ವಸ್ಥರಾಗಿದ್ದು, ಕೂಡಲೇ ಕೊಳವೆ ಬಾವಿ ನೀರು ಸೇವನೆ ಮಾಡದಂತೆ ಗ್ರಾಮಸ್ಥರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಒಂದು ವಾರದಲ್ಲಿ ಕಾವೇರಿ ಶುದ್ದ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗುವುದು. ಆಸ್ಪತ್ರೆಯಲ್ಲಿ 24×7 ವೈದ್ಯರು ಇರುವಂತೆ ಸೂಚನೆ ನೀಡಿರುವುದಾಗಿ ಹೇಳಿದರು.

ಭೇಟಿಯ ವೇಳೆ ಮಾಜಿ ಶಾಸಕ ನರೇಂದ್ರ ಚಾಮುಲ್, ನಿರ್ದೇಶಕ ನಂಜುಂಡಸ್ವಾಮಿ, ಶಿವಕುಮಾರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.