Hanur: ಕಾಡಾನೆ ದಾಳಿ; 25ಕ್ಕೂ ಹೆಚ್ಚು ತೆಂಗಿನ ಮರಗಳಿಗೆ ಹಾನಿ
Team Udayavani, Jul 28, 2023, 9:39 AM IST
ಹನೂರು: ಕಾಡಾನೆ ದಾಳಿಗೆ 25ಕ್ಕೂ ಹೆಚ್ಚು ತೆಂಗಿನ ಮರಗಳು ಹಾಗೂ 5 ಮಾವಿನ ಮರಗಳು ನೆಲಕಚ್ಚಿರುವ ಘಟನೆ ಪೊನ್ನಾಚಿ ಗ್ರಾಮದಲ್ಲಿ ಜು.28ರ ಶುಕ್ರವಾರ ನಡೆದಿದೆ.
ಪೊನ್ನಾಚಿ ಗ್ರಾಮದ ರಾ.ಮಾದಪ್ಪ ಎಂಬವರ ಜಮೀನಿಗೆ ಶುಕ್ರವಾರ ಬೆಳಗ್ಗೆ 4 ಗಂಟೆಯ ವೇಳೆ ಲಗ್ಗೆ ಇಟ್ಟಿರುವ ಕಾಡಾನೆ ಮನಸ್ಸೋ ಇಚ್ಛೆ ತಿರುಗಾಡಿ ಜಮೀನಿನಲ್ಲಿದ್ದ 25ಕ್ಕೂ ಹೆಚ್ಚು ತೆಂಗಿನ ಮರಗಳು ಮತ್ತು 5 ಮಾವಿನ ಮರಗಳಿಗೆ ಹಾನಿಯುಂಟು ಮಾಡಿದೆ.
ಈ ಸಂಬಂಧ ಮಾತನಾಡಿದ ಜಮೀನಿನ ಮಾಲೀಕ ರಾ. ಮಾದಪ್ಪ ಘಟನೆಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ಕಲ್ಪಿಸಬೇಕು. ಈ ಆನೆಯನ್ನು ಬೇರೆಡೆಗೆ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.