ವನ್ಯಸಂಪತ್ತು: ಲೋಗೋ ಬಿಡುಗಡೆ
Team Udayavani, Jan 29, 2021, 3:38 PM IST
ಗುಂಡ್ಲುಪೇಟೆ: ಅಪಾರ ನೈಸರ್ಗಿಕ ಹಾಗೂ ವನ್ಯ ಸಂಪತ್ತು ಹೊಂದಿದ ಗುಂಡ್ಲುಪೇಟೆ ಪ್ರತ್ಯೇಕ ಲೋಗೋ ಹೊಂದುವ ಮೂಲಕ ಹಿರಿಮೆ ಹೆಚ್ಚಿಸಿಕೊಂಡಿದೆ ಎಂದು ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪಟ್ಟಣದ ಯುವಕರ ತಂಡದ ಪರಿಶ್ರಮದಿಂದ ರಚಿಸಿದ ಲೋಗೋ ಹಲವು ವಿಶೇಷತೆಗಳನ್ನು ಹೊಂದಿದೆ. ವೃತ್ತದೊಳಗೆ ಬಂಡೀಪುರದ ರಾಯಭಾರಿಯಾಗಿದ್ದ ಪ್ರಿನ್ಸ್ ಹುಲಿಯ ಚಿತ್ರವನ್ನು ಬಳಕೆ ಮಾಡಲಾಗಿದ್ದು, ಲೋಗೋದ ಸುತ್ತಲೂ ನಮ್ಮ ಗುಂಡ್ಲುಪೇಟೆ, ಹುಲಿಗಳ ನಾಡು ಎಂದು ಬರೆದಿರುವುದು ಹಲವಾರು ಸಂದೇಶಗಳನ್ನು ನೀಡುತ್ತದೆ.
ಇದನ್ನೂ ಓದಿ:ಕಸಕ್ಕೆಬೆಂಕಿ: ಸಹಿಸದಷ್ಟು ದಟ್ಟಹೊಗೆ, ದುರ್ವಾಸನೆ
ಇಲ್ಲಿನ ಪರಿಸರಕ್ಕೆ ಸೂಕ್ತವಾದ ಲೋಗೋ ಇದಾಗಿದೆ ಎಂದು ಅಭಿಪ್ರಾಯಪಟ್ಟರು. ಈ ವೇಳೆ ಲೋಗೋ ಸಿದ್ಧಪಡಿಸಿದ ಅರುಣ್, ಸಂತೋಷ್, ಮೂರ್ತಿ, ರೋಹಿತ್ ಹಾಗೂ ಮಂಜುನಾಥ್ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.