ಕುಡಿವ ನೀರಿನಲ್ಲಿ ಹುಳುಗಳು ಪತ್ತೆ!

Team Udayavani, Jun 11, 2022, 1:34 PM IST

ಕುಡಿವ ನೀರಿನಲ್ಲಿ ಹುಳುಗಳು ಪತ್ತೆ!

ಯಳಂದೂರು: ಪಟ್ಟಣದ ಆಶ್ರಯ ಬಡಾವಣೆಯ ಬಹುತೇಕ ನಲ್ಲಿ ಮೂಲ ದಿಂದ ಕುಡಿಯುವ ನೀರಿನಲ್ಲಿ ಹುಳಗಳು ಬರುತ್ತಿದೆ. ಇದರಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ 1ನೇ ವಾರ್ಡ್‌ ವ್ಯಾಪ್ತಿಗೆ ಸೇರುವ ಆಶ್ರಯ ಬಡಾವಣೆಯಲ್ಲಿ ನಲ್ಲಿ ಸಂಪರ್ಕದ ಮೂಲಕ ಮನೆಗೆ ಸರಬರಾಜು ಮಾಡುವ ಕುಡಿಯುವ ನೀರು ಕಳೆದ ಹಲವು ದಿನಗಳಿಂದಲ್ಲೂ ಕಲುಷಿತ ನೀರು ಸರಬರಾಜುವಾಗುತ್ತಿದೆ. ಇದ್ದರಿಂದ ಸಾಕಷ್ಟು ಮಂದಿ ಅನಾರೋಗ್ಯ ಪೀಡಿತರಾಗಿದ್ದಾರೆ. ಈ ಬಗ್ಗೆ ಸಮಪರ್ಕ ಶುದ್ಧ ನೀರನ್ನು ಪೂರೈಕೆ ಮಾಡಬೇಕಾದದ್ದು ಪಪಂ ಜವಾಬ್ದಾರಿ, ಆದರೆ ಇದಕ್ಕೂ ತನಗೂ ಯಾವುದೇ ರೀತಿಯ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವ ಪರಿಣಾಮ ಕಳೆದ ಹಲವು ದಿನಗಳಂದಲೂ ನೀರಿಗಾಗಿ ತತ್ತರಿಸಿ ಹೋಗಿದ್ದಾರೆ.

ಆದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಈ ನೀರನ್ನೇ ಕುಡಿಯಬೇಕಾದ ಸ್ಥಿತಿ ಇದೆ ಎಂದು ಬಡಾವಣೆ ನಿವಾಸಿ ನಾಗಮ್ಮ ಆರೋಪಿಸಿದ್ದಾರೆ.

ಪಟ್ಟಣದ 1ನೇ ವಾರ್ಡ್‌ನಲ್ಲಿ ಕೆಲವು ಮನೆಗಳಲ್ಲಿ ನೀರಿನ ಸಂಪ್‌ಗ್ಳು ನೀರು ಸಂಪೂಣವಾಗಿ ಶೇಖರಣೆ ಮಾಡಿ ನಂತರ ಆ ನೀರು ಮತ್ತೆ ಪೈಪ್‌ಗೆ ಸೇರುವ ಸಮಯದಲ್ಲಿ ಈ ರೀತಿಯ ಕಲುಷಿತ ನೀರು ಹೋಗಿರುವ ಸಾಧ್ಯತೆ ಇದ್ದು, ಜತೆಗೆ ಕುಡಿಯುವ ನೀರಿನ ಪೈಪ್‌ ಒಡೆದು ಹೋಗಿರುವ ಬಗ್ಗೆ ಪರಿಶೀಲಿಸಲಾಗಿದೆ. ಎಲ್ಲೂ ಸಹ ಸೋರಿಕೆ ಕಂಡುಬಂದಿಲ್ಲ. – ಮಲ್ಲೇಶ್‌, ಮುಖ್ಯಾಧಿಕಾರಿ, ಯಳಂದೂರು ಪಪಂ

ಟಾಪ್ ನ್ಯೂಸ್

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

SIT

Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

1-gill

Young India ಟಿ20 ಸರಣಿ; ಹೊಸ ಪೀಳಿಗೆಯ ಕ್ರಿಕೆಟಿಗರ ಆಟ ಆರಂಭ

1-wqewqewq

Team India ತ್ರೋಡೌನ್‌ ಸ್ಪೆಷಲಿಸ್ಟ್‌  ರಾಘವೇಂದ್ರರ ಕುಕ್ಕೆ ಸುಬ್ರಹ್ಮಣ್ಯ ನಂಟು

1-wewewq

Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

suicide (2)

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

SIT

Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

1-gill

Young India ಟಿ20 ಸರಣಿ; ಹೊಸ ಪೀಳಿಗೆಯ ಕ್ರಿಕೆಟಿಗರ ಆಟ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.