Yelandur: ಚಾಲಕನ ನಿಯಂತ್ರಣ ತಪ್ಪಿದ ಬಸ್; 40ಕ್ಕೂ ಹೆಚ್ಚು ಮಂದಿಗೆ ಗಾಯ

Team Udayavani, Jun 1, 2024, 4:14 PM IST

11-Yelandur

ಯಳಂದೂರು: ಖಾಸಗಿ ಬಸ್ ಗೆ ಅಪಘಾತವಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಜೂ.1ರ ಶನಿವಾರ ನಡೆದಿದೆ.

ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಿಂದ ದೇವರ ದರ್ಶನಕ್ಕೆ ಭಕ್ತರು ಹೋಗಿ ದರ್ಶನ ಮುಗಿಸಿಕೊಂಡು ಯಳಂದೂರು ಮಾರ್ಗವಾಗಿ ಬರುತ್ತಿದ್ದ ವೇಳೆ ಬಿಳಿಗಿರಿರಂಗನ ಬೆಟ್ಟದ ಗವಿ ಬೋರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಅಪಘಾತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.

ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

5-spcl

India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

6=anadpura

Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ

5-spcl

India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

4-ed

Unique Achiever: ಗಡಿನಾಡಿನ ಅನನ್ಯ ಸಾಧಕ ಪ್ರೊ| ಪಿ. ಶ್ರೀಕೃಷ ಭಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.