13ಕ್ಕೆ ಚಿಕ್ಕಬಳ್ಳಾಪುರದಲ್ಲಿ ಜನಸೇವಕ ಸಮಾವೇಶ

Team Udayavani, Jan 10, 2021, 5:50 PM IST

13th Jana Sevaka Convention at Chikkaballapur

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಬೇಕೆಂದು ರಾಜ್ಯ ಕಾರ್ಯದರ್ಶಿಗಳು ಹಾಗೂ ವಿಭಾಗ ಪ್ರಭಾರಿ ಕೇಶವ ಪ್ರಸಾದ್‌ ತಿಳಿಸಿದರು.

ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಜನಸೇವಕ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜ.13 ರಂದು ಚಿಕ್ಕಬಳ್ಳಾಪುರ ನಗರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜನಸೇವಕ ಸಮಾವೇಶ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಚಿವ ಶ್ರೀರಾಮುಲು, ಸಂಸದೆ ಶೋಭಾ ಕರಂದ್ಲಾಜೆ, ಗೃಹ ಚಿವ ಬಸವರಾಜ್‌ ಬೊಮ್ಮಾಯಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಲಿದ್ದಾರೆ. ಇತ್ತೀಚಿಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮತ್ತು ಪರಾಭವಗೊಂಡಿರುವ ಅಭ್ಯರ್ಥಿಗಳಿಗೆ ವಿಶೇಷವಾಗಿ ಗೌರವಿಸಲಾಗುವುದು ಎಂದರು.

ಇದನ್ನೂ ಓದಿ:ಲಸಿಕೆ ಸಂಗ್ರಹಕ್ಕೆ ಸಂಪೂರ್ಣ ಸಿದ್ದತೆ : ಮೊದಲ ಹಂತದಲ್ಲಿ 13.90 ಲಕ್ಷ ಡೋಸ್ ಲಸಿಕೆ

ಸಭೆಯಲ್ಲಿ ಮಾಜಿ ಶಾಸಕಿ ಎನ್‌.ಜ್ಯೋತಿರೆಡ್ಡಿ, ಎಂ.ರಾಜಣ್ಣ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್‌, ರಾಜ್ಯ ಕಾರ್ಯದರ್ಶಿಗಳು ಹಾಗೂ ಜನಸೇವಕ ಸಮಾವೇಶದ ಸಂಚಾಲಕರಾದ ನವೀನ್‌, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರು ಹಾಗೂ ಜನಸೇವಕ ಸಮಾವೇಶದ ವ್ಯವಸ್ಥಾಪಕಿ ಗೀತಾ ವಿವೇಕನಂದ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಪಕ್ಷದ ಜಿಲ್ಲಾ ಉಸ್ತುವಾರಿ ಕೃಷ್ಣಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ್‌, ಆವಲಗುರ್ಕಿ ಶ್ರೀನಿವಾಸ್‌ರೆಡ್ಡಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳ ಕುಂಟೆ ಕೃಷ್ಣಮೂರ್ತಿ, ಜಿಲ್ಲಾ ವಕ್ತಾರ ರಮೇಶ್‌ ಬಾಯರಿ, ಜಿಲ್ಲಾ ಮಾಧ್ಯಮ ಪ್ರಮುಖ ಮಧುಚಂದ್ರ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರುಮತ್ತು ಪ್ರಧಾನ ಕಾರ್ಯದರ್ಶಿಗಳು, ಮಂಡಲದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮಂಡಲ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.