ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ 2.15 ಲಕ್ಷ ನಗದು ವಶ
Team Udayavani, Sep 24, 2019, 8:40 AM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.15 ಲಕ್ಷ ರೂ, ನಗದನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ನಗರದ ಹೊರ ವಲಯದ ಕಣಿವೆ ನಾರಾಯಣಪುರ ಸಮೀಪದ ಸುಲ್ತಾನಪೇಟೆಯಲ್ಲಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ವೇಳೆಈ ನಗದು ವಶಪಡಿಸಲಾಗಿದೆ. ದಾಖಲೆ ಇಲ್ಲದೇ ಬೆಂಗಳೂರಿನ ಯಲಹಂಕ ನಿವಾಸಿ ನದೀಮ್ ಎಂಬುವರು ಕಾರಿನಲ್ಲಿ ಇಟ್ಟಿದ್ದ 2.15 ಲಕ್ಷ ರೂ,ಗಳನ್ನು ಚುನಾವಣಾ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ಠಾಣೆ ಪಿಎಸ್ಐ ಪಾಟೀಲ್ ಉದಯವಾಣಿಗೆ ತಿಳಿಸಿದ್ದಾರೆ.
ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಚುನಾವಣಾ ಅಕ್ರಮಗಳನ್ನು ಹತ್ತಿಹಕ್ಕಲು ಜಿಲ್ಲಾಡಳಿತ 10ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.