ಚಿಕ್ಕಬಳ್ಳಾಪುರ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ-20 ವರ್ಷ ಕಠಿಣ ಜೈಲು ಶಿಕ್ಷೆ
Team Udayavani, Jan 9, 2020, 4:29 PM IST
ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಲಯ 20 ವರ್ಷ ಕಠಿಣ ಜೈಲು ಶಿಕ್ಷೆ ನೀಡಿದೆ.
ಏಳು ವರ್ಷದ ಬಾಲಕಿಗೆ ಊಟ ಕೊಡಿಸುವುದಾಗಿ ನಂಬಿಸಿ ಬಾಲೇನಹಳ್ಳಿಯ ಸತೀಶ್ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ.
ಪ್ರಕರಣದ ತನಿಖೆ ನಡೆಸಿದ್ದ ಗುಡಿಬಂಡೆ ಪೊಲೀಸರು ಸತೀಶ್ ನನ್ನು ಬಂಧಿಸಿದ್ದರು. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಚಿಕ್ಕಬಳ್ಳಾಪುರ ಒಂದನೇ ಹೆಚ್ಚುವರಿ ನ್ಯಾಯಾಧೀಶರಾದ ನಟರಾಜ್ ಅವರು 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ಧಾರೆ. ಇದರೊಂದಿಗೆ ಹತ್ತು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.