22 ಕೇಂದ್ರ, 12,215 ವಿದ್ಯಾರ್ಥಿಗಳು

Team Udayavani, Jun 17, 2020, 6:39 AM IST

twenty two

ಚಿಕ್ಕಬಳ್ಳಾಪುರ: ಕೋವಿಡ್‌ 19 ಸಂಕಷ್ಟದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಆಂಗ್ಲ ಪರೀಕ್ಷೆ ಜಿಲ್ಲಾದ್ಯಂತ ಗುರುವಾರ ನಡೆಯಲಿದ್ದು, ಒಟ್ಟು 22 ಕೇಂದ್ರಗಳಲ್ಲಿ 12,215 ವಿದ್ಯಾರ್ಥಿಗಳು ಪರೀಕ್ಷೆ ಬರೆಯಯಲಿದ್ದಾರೆ.

ಕೋವಿಡ್‌ 19 ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದಾಗ ಪರೀಕ್ಷೆ ನಡೆಸದೇ ಮುಂದೂಡಿದ್ದ ಸರ್ಕಾರ ಪ್ರಕರಣಗಳ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ ಆಂಗ್ಲ ಪರೀಕ್ಷೆ ನಡೆಸುತ್ತಿರುವುದು ವಿದ್ಯಾರ್ಥಿ ಪೋಷಕರಲ್ಲಿ  ಸಹಜವಾಗಿಯೇ ಆತಂಕ ಮನೆ ಮಾಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ತಡೆಗೆ ಹಲವು ದಿಟ್ಟ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿದೆ.

ಮೂರು ದಿನ ಮುಂಚೆ ಸ್ಯಾನಿಟೈಸ್‌: ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಮೂರು ದಿನ ಮುಂಚಿತವಾಗಿ ಸ್ಯಾನಿಟೈಸ್‌ ಮಾಡಲಾಗಿದ್ದು, ಕೇಂದ್ರಗಳ ಮುಖ್ಯ ಅಧೀಕ್ಷಕರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ.

ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 8-30 ರೊಳಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು. ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ  ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ಮಂದಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾ ಯವಾಗಿ ಮಾಸ್ಕ್ ಧರಿಸಿರಬೇಕೆಂದು ಸೂಚಿಸಲಾಗಿದೆ.

144 ಸೆಕ್ಷನ್‌ ಜಾರಿ: ಪರೀಕ್ಷಾ ಕೇಂದ್ರದ 200 ಮೀ. ಸುತ್ತಲೂ ಸೆಕ್ಷನ್‌ 144 ಜಾರಿ ಮಾಡಿ ಜಿಲ್ಲಾಡಳಿತ ಆದೇಶಿಸಿದೆ. ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್‌ ಅಂಗಡಿಗಳನ್ನು ಪರೀಕ್ಷೆ ದಿನ ಮುಚ್ಚಿಸುವಂತೆ ಆದೇಶಿಸಲಾಗಿದೆ.

ಪ.ಪೂ.ಶಿಕ್ಷಣ ಇಲಾಖೆ ನೀಡಿರುವ ಮಾರ್ಗಸೂಚಿಯಂತೆ 200 ಕೆಎಸ್‌ಆರ್‌ ಟಿಸಿ ಬಸ್‌ಗಳನ್ನು ಪಿಯುಸಿ ಆಂಗ್ಲ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳನ್ನು ಕರೆ ತರಲು ನಿಯೋಜಿಸಲಾಗಿದೆ. ಪರೀಕ್ಷೆಗೆ ಹೋಗಿ ಬರಲು ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್‌ ಪಾಸ್‌ ಅಥವಾ ಪ್ರವೇಶ ಪತ್ರ ತೋರಿಸಿ ಬಸ್‌ಗಳಲ್ಲಿ ಪ್ರಯಾಣಿಸಬಹುದು.
-ವಿ.ಬಸವರಾಜ್‌, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್‌ಆರ್‌ಟಿಸಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.