ಒಂದೇ ದಿನ 42 ಮಂದಿಗೆ ಸೋಂಕು

Team Udayavani, Jul 13, 2020, 10:44 AM IST

ಒಂದೇ ದಿನ 42 ಮಂದಿಗೆ ಸೋಂಕು

ಚಿಕ್ಕಬಳ್ಳಾಪುರ ನಗರದಲ್ಲಿರುವ ಕೋವಿಡ್‌-19 ಜಿಲ್ಲಾ ಆಸ್ಪತ್ರೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಕೋವಿಡ್‌-19 ಮಹಾ ಸ್ಫೋಟವಾಗಿದ್ದು, ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 42 ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗುವ ಮೂಲಕ ಜಿಲ್ಲೆಯ ಜನರನ್ನು ಕೋವಿಡ್‌ ತೀವ್ರ ಆತಂಕ್ಕೀಡು ಮಾಡಿದೆ.

413 ಸೋಂಕಿತರು: ಜಿಲ್ಲೆಯಲ್ಲಿ 42 ಹೊಸ ಪ್ರಕರಣ ಪತ್ತೆ ಆಗುವ ಮೂಲಕ ಜಿಲ್ಲಾದ್ಯಂತ ಸೋಂಕಿತರ ಸಂಖ್ಯೆ 413ಕ್ಕೆ ತಲುಪಿದ್ದು, ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ನಗರದಲ್ಲಿಯೇ ಒಟ್ಟು 25 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಸೋಂಕಿ ತರಲ್ಲಿ ಮೊದಲ ಸ್ಥಾನದಲ್ಲಿರುವ ಗೌರಿಬಿದ ನೂರು ತಾಲೂಕನ್ನು ಚಿಕ್ಕಬಳ್ಳಾಪುರ ಹಿಂದಿಕ್ಕುವ ಸಾಧ್ಯತೆ ದಟ್ಟವಾಗಿವೆ.ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ 9, ಚಿಂತಾಮಣಿ 3, ಶಿಡ್ಲಘಟ್ಟ ತಾಲೂಕಿನಲ್ಲಿ 5 ಪ್ರಕರಣಗಳು ಕಂಡು ಬಂದಿವೆ. ಸೋಂಕಿತರಲ್ಲಿ ಬಹುಪಾಲು ಮಂದಿಗೆ ಬೆಂಗಳೂರು ಪ್ರವಾಸದ ಹಿನ್ನೆಲೆ ಇರುವುದು ಜನರಲ್ಲಿ ಆತಂಕ ಮೂಡಿಸಿದೆ.

227 ಮಂದಿ ಡಿಸ್ಚಾರ್ಜ್‌: ಜಿಲ್ಲೆಯಲ್ಲಿ ಇದುವರೆಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 122, ಬಾಗೇಪಲ್ಲಿ 72, ಚಿಂತಾಮಣಿ 54, ಗೌರಿಬಿದನೂರು 136, ಗುಡಿಬಂಡೆ 2 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 27 ಸೇರಿ ಒಟ್ಟು 413 ಪ್ರಕರಣ ದಾಖಲಾಗಿವೆ. ಈ ಪೈಕಿ ಭಾನುವಾರ 4 ಸೇರಿ ಒಟ್ಟು 227 ಮಂದಿ ಇದುವರೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು 171 ಸಕ್ರಿಯ ಪ್ರಕರಣಗಳು ಇವೆ. ಉಳಿದಂತೆ 14 ಮಂದಿ ಕೋವಿಡ್‌-19ಗೆ ಬಲಿಯಾಗಿದ್ದಾರೆ.

227 ಮಂದಿ ಡಿಸ್ಚಾರ್ಜ್‌: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಸಂಖ್ಯೆ ಹೆಚ್ಚಾಗುತ್ತಿದ್ದು, ಇದುವರೆಗೂ ಸೋಂಕಿ ತರ ಪೈಕಿ 227 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು ಇನ್ನೂ 171 ಸಕ್ರಿಯ ಕೋವಿಡ್‌ ಪ್ರಕರಣಗಳು ಇವೆ. ಜಿಲ್ಲೆಯಲ್ಲಿ 14 ಮಂದಿ ಬಲಿಯಾದರೆ, ಕೋವಿಡ್‌ ಅಲ್ಲದ ಅನ್ಯ ಕಾರಣಕ್ಕೆ ಚಿಕ್ಕಬಳ್ಳಾಪುರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.