ಸತ್ಯಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು
Team Udayavani, Apr 22, 2020, 5:23 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶ್ರೀ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಲೋಕ ಸೇವಾ ಸಮೂಹ ಸಂಸ್ಥೆಗಳು, ಸತ್ಯಸಾಯಿ ಗ್ರಾಮ, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ, ಮತ್ತು ಅಂಗ ಸಂಸ್ಥೆಗಳ ಪರವಾಗಿ ಸದ್ಗುರು ಮಧುಸೂದನ್ ಸಾಯಿರವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐವತ್ತು ಲಕ್ಷ ರೂಪಾಯಿ ಗಳನ್ನು ನೀಡಿದ್ದಾರೆ.
ಶ್ರೀ ಸತ್ಯಸಾಯಿ ಮಾನವಾಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ ಎನ್ ನರಸಿಂಹ ಮೂರ್ತ ಯವರು ಬಿ ಎಸ್ ಯಡಿಯೂರಪ್ಪ ಅರವರನ್ನು ಭೇಟಿಯಾಗಿ ಚೆಕ್ ನೀಡಿದರು.
ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹಾಗೂ ವೈದ್ಯಕೀಯ ಶಿಕ್ಷಣ, ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್, ಸಂಸ್ಥೆಯ ಮುಖ್ಯ ಸಮನ್ವಯಾಧಿಕಾರಿ ಗೋವಿಂದ ರೆಡ್ಡಿ, ಆಡಳಿತಾಧಿಕಾರಿ ಶಿವಸುಬ್ರಮಣ್ಯ, ಡಾ. ಸತೀಶ್ ಬಾಬು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.