ಆರೋಗ್ಯ ಸಚಿವರ ನಿಂದನೆ : ಇಬ್ಬರ ಬಂಧನ

Team Udayavani, May 10, 2021, 6:32 PM IST

Abuse of the Minister of Health

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವಸುಧಾಕರ್‌ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪ್ರಕರಣ ಸಂಬಂಧ ಇಬ್ಬರುಜೈಲುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಂತಾಮಣಿ ಮೂಲದ ಗಣೇಶ್‌,ಶಶಿಕುಮಾರ್‌ ಬಂಧಿತರು.

ಎರಡುದಿನಗಳ ಹಿಂದೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಂತಾಮಣಿ ಮೂಲದ24 ವರ್ಷದ ಅನುಪಮಾ ಎಂಬ 8ತಿಂಗಳ ಗರ್ಭಿಣಿ ಕೋವಿಡ್‌ಸೋಂಕಿನಿಂದ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆಕೆಯಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ಸರ್ಕಾರ, ಸಚಿವ ಸುಧಾಕರ್‌, ವೈದ್ಯರವಿರುದ್ಧ ಅವಾಚ್ಯ ಪದ ಬಳಸಿ ಆಕ್ರೋಶ ಹೊರಹಾಕಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಸಚಿವರು ಸಹ ಮುಜುಗರ ಅನುಭವಿಸುವಂತಾಗಿತ್ತು. ದೂರಿನನ್ವಯಸದ್ಯ ಮೃತಳ ತಂದೆ ಗಣೇಶ್‌, ಸಹೋದರಶಶಿಕುಮಾರ್‌ ನನ್ನು ನ್ಯಾಯಾಂಗಬಂಧನಕ್ಕೆ ಪ್ರಕರಣ ದಾಖಲಿಸಿದ್ದ ಚಿಕ್ಕಬಳ್ಳಾಪುರ ನಗರ ಪೊಲೀಸರುಒಪ್ಪಿಸಿದ್ದಾರೆ.

ಬಿಡುಗಡೆಗೆ ಆಗ್ರಹ: ಆರೋಗ್ಯ ಸಚಿವಡಾ.ಕೆ.ಸುಧಾಕರ್‌ ಅವರನ್ನು ಅವಾಚ್ಯಶಬ್ಧಗಳಿಂದ ನಿಂಧಿಸಿಬಂಧನಕ್ಕೊಳಗಾಗಿರುವ ಗಣೇಶ್‌,ಅವರ ಪುತ್ರ ಶಶಿಕುಮಾರ್‌ ಅವರನ್ನುಕೂಡಲೇ ಬಿಡುಗಡೆ ಮಾಡಬೇಕೆಂದುಎನ್‌ಎಸ್‌ಯುಐ ರಾಜ್ಯ ಸಂಚಾಲಕಕಂದಲಗುರ್ಕಿ ಮುನೀಂದ್ರಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆನೀಡಿರುವ ಅವರು, ಪುತ್ರಿ ಕಳೆದಕೊಂಡಗಣೇಶ್‌, ಅವರ ಪುತ್ರ ಶಶಿಕುಮಾರ್‌ನೋವಿನಿಂದ ತಮ್ಮ ಆಕ್ರೋಶವ್ಯಕ ¤ಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿಅವರನ್ನು ಬಂಧಿಸಿರುವುದು ಸರಿಯಲ್ಲ.ಕೂಡಲೇ ಅವರನ್ನು ಬಿಡುಗಡೆಮಾಡಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.