ಜಾನುವಾರು ಶೆಡ್ ನಿರ್ಮಾಣಕ್ಕೆ ಸಲಹೆ
Team Udayavani, May 31, 2020, 7:45 AM IST
ಚಿಕ್ಕಬಳ್ಳಾಪುರ: ನರೇಗಾ ಯೋಜನೆಯಡಿ ಬರುವಂತಹ ಜಾನುವಾರುಗಳ ಶೆಡ್ ನಿರ್ಮಾಣದ ಸಹಾಯಧನದ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ಪ್ರತಿಯೊಬ್ಬ ರೈತರು ಬಳಸಿಕೊಳ್ಳುವಂತೆ ಪಶು ವೈದ್ಯಾಧಿಕಾರಿಗಳು ಅವರಿಗೆ ಅರಿವು ಮೂಡಿ ಸಬೇಕೆಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಸೂಚಿಸಿದರು.
ನಗರದ ಅಗಲಗುರ್ಕಿ ತೋಟಗಾರಿಕೆ ಇಲಾಖೆ ಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾನು ವಾರು ಗಳಿಗೊಸ್ಕರ ಶೆಡ್‌ಗಳ ನಿರ್ಮಾಣದ ಬಗ್ಗೆ ಅಧಿಕಾರಿಗಳ ಮೂಲಕ ರೈತರಲ್ಲಿ ಉತ್ತೇಜನ ನೀಡುವ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಕಾರಣ ರೈತರಿಗೆ ನರೇಗಾ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ತಲುಪುತ್ತಿಲ್ಲ ಎಂದರು.
ಪ್ರತಿ ಗ್ರಾಮಗಳಿಗೆ ಭೇಟಿ ನೀಡಿದಾಗ 100 ಮನೆಗಳ ಪೈಕಿ ಕೇವಲ 40 ಮನೆಗಳಲ್ಲಿ ಮಾತ್ರ ಜಾನುವಾರುಗಳಿಗೆ ಶೆಡ್ ನಿರ್ಮಾಣಮಾಡಲಾಗಿರುತ್ತದೆ. ಅಧಿಕಾರಿಗಳು ರೈತರಿಗೆ ಶೆಡ್‌ಗಳ ಬಗ್ಗೆ ಅರಿವು ಮೂಡಿಸಿ ತ್ವರಿತಗತಿಯಲ್ಲಿ ಶೆಡ್‌ಗಳನ್ನು ನಿರ್ಮಾಣ ಮಾಡಬೇಕಿರುತ್ತದೆ ಹಾಗೂ ಪ್ರತಿ ತಿಂಗಳಿಗೊಮ್ಮೆ ಎಷ್ಟು ಶೆಡ್ ನಿರ್ಮಾಣವಾಗಿರುತ್ತದೆ ಎಂಬ ವರದಿ ನೀಡಬೇಕು.
ಚಿಕ್ಕಬಳ್ಳಾಪುರ ಪಶುಪಾಲನಾ ಮತ್ತು ಪಶು ವೈದ್ಯಾಧಿಕಾರಿ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಸಿ.ನಾಗರಾಜ್, ಚಿಕ್ಕಬಳ್ಳಾಪುರ ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮಧುರನಾಥ ರೆಡ್ಡಿ, ಚಿಂತಾಮಣಿ ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಭೈರಾರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.