![Kharge (2)](https://www.udayavani.com/wp-content/uploads/2024/12/Kharge-2-1-415x240.jpg)
ಹೈನುಗಾರಿಕೆಗೆ ಒತ್ತು ನೀಡಲು ಸಲಹೆ
Team Udayavani, Sep 26, 2020, 3:20 PM IST
![cb-tdy-2](https://www.udayavani.com/wp-content/uploads/2020/09/cb-tdy-2-12-620x372.jpg)
ಸಾಂದರ್ಭಿಕ ಚಿತ್ರ
ಚಿಂತಾಮಣಿ: ಅವಳಿ ಜಿಲ್ಲೆಗಳಲ್ಲಿ ರೈತರು ತರಕಾರಿ ಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ತರಕಾರಿ ಗಳಿಗೆ ವರ್ಷವಿಡೀ ನಿರ್ದಿಷ್ಟ ಬೆಲೆ ಸಿಗುವುದಿಲ್ಲ. ಗುಣಮಟ್ಟದ ಹಾಲಿಗೆ ಮಾತ್ರ ನಿರ್ದಿಷ್ಟ ಬೆಲೆ ರೈತರಿಗೆ ಸಿಗುತ್ತದೆ. ಆದ್ದರಿಂದ ಹೈನುಗಾರಿಕೆಗೆ ಒತ್ತು ನೀಡಿ ಎಂದು ಕೋಚಿಮುಲ್ ನಿರ್ದೇಶಕ ವೈ.ಬಿ. ಅಶ್ವತ್ಥ ನಾರಾಯಣಬಾಬು ಹೇಳಿದರು.
ತಾಲೂಕಿನ ಶೆಟ್ಟಿಹಳ್ಳಿ ಎಂಪಿಸಿಎಸ್‌ನಲ್ಲಿ ನೂತನ ಬಿಎಂಸಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ತಮ್ಮ ತರಕಾರಿಗಳಿಗೆ ನಿಗದಿತ ಬೆಲೆ ಸಿಗದಿ ದ್ದರೆ ರಸ್ತೆಗೆ ಅಥವಾ ಚರಂಡಿಗಳಿಗೆ ಸುರಿಯುತ್ತಾರೆ. ಆದರೆ ಬೆಲೆ ಎಷ್ಟೇ ಇರಲಿ ಹಾಲನ್ನು ಚೆಲ್ಲಲು ಸಾಧ್ಯ ವಿಲ್ಲ. ಹಾಲು ಉತ್ಪಾದಕರಿಗೆ ರಜೆ ಇರುವುದಿಲ್ಲ. ವರ್ಷವಿಡೀ ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಕೋವಿಡ್ ಸಮಯದಲ್ಲೂರೈತರು ನೀಡಿದ ಹಾಲು ಸರಬರಾಜು ಮಾಡಿ ಸಕಾಲಕ್ಕೆ ಬಟವಾಡ ನೀಡಿದ್ದೇವೆ. ನಂದಿನಿ ಹಾಲಿನಿಂದ ವಿವಿಧ ಪದಾರ್ಥ ಗಳನ್ನು ಉತ್ಪಾದನೆ ಮಾಡಿ ಮಾರುಕಟ್ಟೆಗೆ ಬಿಡುತ್ತಿದ್ದೇವೆ ಎಂದರು.
ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್.ವಿ.ತಿಪ್ಪಾರೆಡ್ಡಿ ಮಾತನಾಡಿ, ರೈತರು ಡೇರಿಗಳಿಗೆ ಗುಣಮಟ್ಟದ ಹಾಲು ನೀಡಬೇಕೆಂದು ಹೇಳಿದರು.ಕೋಚಿಮುಲ್ ಉಪವ್ಯವಸ್ಥಾಪಕ ಎ. ವಿ.ಶಂಕರ ರೆಡ್ಡಿ ಮಾತನಾಡಿದರು. ಕಾರ್ಯ ಕ್ರಮದ ಅಧ್ಯಕ್ಷತೆ ಯನ್ನು ಎಂಪಿಸಿಎಸ್ ಅಧ್ಯಕ್ಷ ಎಸ್.ಬಿ.ರವಿರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕೋಚಿ ಮುಲ್ ಮಹಿಳಾ ನಿರ್ದೇಶಕಿ ಸುನಂದಮ್ಮ,ವ್ಯವಸ್ಥಾಪಕ ಡಾ.ಸುನೀಲ್ ಸುಹೇಲ್, ತಾಂತ್ರಿಕ ಅಧಿಕಾರಿ ಎಂ.ಜಿ.ಪ್ರಭು, ಎಂಪಿಸಿಎಸ್ ನೌಕರ ಸಂಘದ ಅಧ್ಯಕ್ಷ ಬಿ.ಕೆಂಪರೆಡ್ಡಿ, ವಿಸ್ತರಣಾಧಿಕಾರಿಗಳಾದ ಎಚ್.ಪ್ರೇಮ್ ಕುಮಾರ್, ವೆಂಕಟೇಶ್ ಮೂರ್ತಿ, ಎನ್.ಶಂಕರ್, ಎಂ.ಎಸ್. ನಾರಾ ಯಣಸ್ವಾಮಿ, ಕೆ.ನಾರಾಯಣಸ್ವಾಮಿ, ಸಂಘದ ಉಪಾಧ್ಯಕ್ಷಎಸ್.ಜೆ.ಶ್ರೀರಾಮಪ್ಪ,ನಿರ್ದೇಶಕರು, ಕಾರ್ಯದರ್ಶಿ ಎನ್.ನಾರಾಯಣ ಸ್ವಾಮಿ, ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
![Kharge (2)](https://www.udayavani.com/wp-content/uploads/2024/12/Kharge-2-1-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ](https://www.udayavani.com/wp-content/uploads/2024/12/15-12-150x90.jpg)
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
![ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು](https://www.udayavani.com/wp-content/uploads/2024/12/SADGURU-150x102.jpg)
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
![9](https://www.udayavani.com/wp-content/uploads/2024/12/9-30-150x80.jpg)
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
![Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ](https://www.udayavani.com/wp-content/uploads/2024/12/chintamani-150x92.jpg)
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
![1-cbl](https://www.udayavani.com/wp-content/uploads/2024/12/1-cbl-150x96.jpg)
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.