ಸರ್ಕಾರದ ಯೋಜನೆ ಸದ್ಬಳಕೆಗೆ ಸಲಹೆ


Team Udayavani, May 25, 2019, 2:32 PM IST

cb-tdy-3..

ಗೌರಿಬಿದನೂರು ತಾ.ಇಡಗೂರು ದಲಿತ ಕಾಲೋನಿಯಲ್ಲಿ ಕುರಿ ಮತ್ತು ಮೇಕೆಗಳ ಶೆಡ್‌ ನಿರ್ಮಿಸಿ ಕೊಳ್ಳಲು 20 ಜನ ಫ‌ಲಾನುಭವಿಗಳಿಗೆ ತಾಪಂ ಸದಸ್ಯ ನರಸಿಂಹಮೂರ್ತಿ ಸಿಮೆಂಟ್ ವಿತರಿಸಿದರು.

ಗೌರಿಬಿದನೂರು: ಸರ್ಕಾರದಿಂದ ಬರುವ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಕುರಿ ಮತ್ತು ದನಗಳ ಶೆಡ್ಡುಗಳನ್ನು ನಿರ್ಮಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿರಿ ಎಂದು ತಾಲೂಕು ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ತಿಳಿಸಿದರು.

ತಾಲೂಕಿನ ಇಡಗೂರು ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸುಮಾರು 40 ಜನಕ್ಕೆ ಮಂಜೂರಾಗಿರುವ ದನಗಳ ಶೆಡ್‌ ಮತ್ತು ಕುರಿಗಳ ಶೆಡ್‌ಗಳ ನಿರ್ಮಾಣಕ್ಕೆ ನರೇಗಾದಲ್ಲಿ ಬಿಡುಗಡೆ ಯಾಗಿರುವ ಅನುದಾನಗಳ ಸಂಬಂಧದ ಕಾಮಗಾರಿ ಪ್ರಾರಂಭಿಸಲು ಉಚಿತವಾಗಿ ಸಿಮೆಂಟ್ ವಿತರಿಸಿದ ನಂತರ ಅವರು ಮಾತನಾಡಿದರು.

ಇಡಗೂರು ಗ್ರಾಮದ ದಲಿತ ಕಾಲೋನಿಯಲ್ಲಿನ 40 ಜನರಿಗೆ ದನ ಮತ್ತು ಕುರಿಗಳ ಶೆಡ್‌ಗಾಗಿ ಪ್ರತಿ ಯೋರ್ವರಿಗೆ 43 ಸಾವಿರ ರೂ. ಬಿಡುಗಡೆಯಾಗಿದ್ದು, ಮೊದಲ ಹಂತ ದಲ್ಲಿ 20 ಜನರು ಕಾಮಗಾರಿ ಪ್ರಾರಂಭಿ ಸುತ್ತಿದ್ದು ಪ್ರಾರಂಭಿಸಲು ಅವರಿಗೆ ಉಚಿತವಾಗಿ ಸಿಮೆಂಟ್ ನೀಡಲಾಗಿದೆ. ಸರ್ಕಾರಿ ಯೋಜನೆಗಳನ್ನು ಸಂಪೂರ್ಣ ವಾಗಿ ಸದುಪಯೋಗ ಪಡಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗಿದೆ ಎಂದರು.

ಉದ್ದೇಶಿತ ಯೋಜನೆ ಜಾರಿಯಾಗುವ ಜೊತೆಗೆ ಜಾನು ವಾರುಗಳನ್ನು ಉಳಿಸಬಹುದು ಎಂಬ ಕಾರಣಕ್ಕೆ ನಿರ್ಮಾಣಕ್ಕೆ ಚಾಲನೆ ನೀಡ ಲಾಗಿದೆ ಎಂದರು. ಸತೀಶ್‌ ಕುಮಾರ್‌, ಶ್ರೀಧರ್‌, ಶ್ರೀನಿವಾಸ್‌, ರಾಜಕುಮಾರ್‌, ಗಂಗರಾಜ್‌, ಚಿರಂಜೀವಿ ಉಪಸ್ಥಿತರಿದ್ದು ಕಾರ್ಯ ಕ್ರಮಕ್ಕೆ ಪ್ರೋತ್ಸಾಹ ನೀಡಿದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.