ಪಶು ರಕ್ಷಣೆಗೆ ಪ್ರತಿ ಜಿಲ್ಲೆಗೆ ಆ್ಯಂಬುಲೆನ್ಸ್‌


Team Udayavani, Jul 8, 2020, 7:29 AM IST

prabhu rakshane

ಚಿಕ್ಕಬಳ್ಳಾಪುರ: ಜನರ ಆರೋಗ್ಯ ರಕ್ಷಣೆಗೆ ಕಾರ್ಯನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್‌ ಮಾದರಿಯಲ್ಲಿಯೇ ರಾಜ್ಯದಲ್ಲಿ ಪಶುಗಳ ಆರೋಗ್ಯ ರಕ್ಷಣೆಗೆ ಅತ್ಯಾಧುನಿಕ ಸೌಲಭ್ಯವುಳ್ಳ ಆ್ಯಂಬುಲೆನ್ಸ್‌ನ್ನು ಪ್ರತಿ ಜಿಲ್ಲೆಗೊಂದರಂತೆ ಶೀಘ್ರವೇ ಒದಗಿಸಲಾಗುವುದು ಎಂದು ರಾಜ್ಯ ಪಶು ಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್‌ ತಿಳಿಸಿದರು.

ನಗರದ ಹೊರ ವಲಯದ ನಂದಿ ಕ್ರಾಸ್‌ ನಲ್ಲಿರುವ ಮೆಗಾ ಡೇರಿಗೆ ಮಂಗಳವಾರ ಆಗಮಿಸಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ  ತಮ್ಮನ್ನು ಭೇಟಿಯಾದ ಸುದ್ದಿಗಾರ ರೊಂದಿಗೆ ಮಾತನಾಡಿ, ಕೋವಿಡ್‌-19 ಸಲುವಾಗಿ ಪಶು ಆ್ಯಂಬು ಲೆನ್ಸ್‌ ಸೇವೆ ಆರಂಭಕ್ಕೆ ಅಡಚಣೆ ಉಂಟಾ ಗಿದ್ದು, ಸದ್ಯದಲ್ಲೇ ಈ ಹೊಸ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ ಎಂದರು.

ಅಕ್ರಮ ನಡೆದಿಲ್ಲ: ಕೋವಿಡ್‌-19 ವಿಚಾರದಲ್ಲಿ ವೈದ್ಯಕೀಯ ಪರಿಕರಗಳ ಖàರಿದಿ ಯಲ್ಲಿ ಅಕ್ರಮ ಆಗಿದೆಯೆಂಬ ಕಾಂಗ್ರೆಸ್‌ ನಾಯಕರ ಆರೋಪದಲ್ಲಿ ಹುರು ಳಿಲ್ಲ. ಯಾವುದೇ ಆಕ್ರಮ ಆಗಿಲ್ಲ. ಆಗಿದ್ದರೆ ತನಿಖೆ ನಡೆಸಲು  ಸಿದರಿದ್ದೇವೆ ಎಂದರು. ರಾಜ್ಯದ ಹಲವೆಡೆ ಪಶುಗಳಿಗೆ ಕಾಲುಬಾಯಿ ಕಾಣಿಸಿಕೊಂಡಿರುವುದರಿಂದ ಕಾಲುಬಾಯಿ ಜ್ವರದ ಲಸಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ಪಶು ಸಂಪತ್ತು ರಕ್ಷಿಸಬೇಕು ಎಂಬುದು ಪ್ರಧಾನಿ ಮೋದಿ ಅವರ ಸಂಕಲ್ಪ ಎದರು. ವಕ್ಫ್ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಈ ಹಿಂದೆ ಅನ್ವರ್‌ ಮಾನ್ಪಡಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಿ ವಕ್ಫ್ ಆಸ್ತಿ ಸಂರಕ್ಷಿಸಲಾಗುವುದು ಎಂದರು.

ಪ್ರತ್ಯೇಕ ಡೇರಿ ವಿಚಾರ ಗಮನಕ್ಕೆ ಬಂದಿಲ್ಲ: ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 13 ವರ್ಷ ಕಳೆಯುತ್ತಾ ಬಂದರೂ ಜಿಲ್ಲೆಗೆ ಪ್ರತ್ಯೇಕ ಡೇರಿ ಸ್ಥಾಪನೆ ಆಗಿಲ್ಲ. ಪ್ರತ್ಯೇಕ ಡೇರಿ ಸ್ಥಾಪನೆ ಮಾಡುವ ಬಗ್ಗೆ ನಿಮ್ಮ ಇಲಾಖೆಗೆ ಪ್ರಸ್ತಾವನೆ ಬಂದಿದೆಯಾ ಎಂಬ  ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ಬೀದರ್‌ ಜಿಲ್ಲಾ ಮಂತ್ರಿ. ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.

ರಾಜ್ಯದಲ್ಲಿ ದಿನೇ ದಿನೆ ಕೋವಿಡ್‌ 19 ಹೆಚ್ಚಾಗುತ್ತಿದೆ. ಲಾಕ್‌ಡೌನ್‌ ಮಾಡಲು ಆಗಲ್ಲ. ನಮ್ಮ ಜೀವ ನಮ್ಮ ಕೈಯಲ್ಲಿದೆ. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್‌ ಬಳಸಬೇಕು.
-ಪ್ರಭು ಬಿ.ಚವ್ಹಾಣ್‌, ಪಶು ಸಂಗೋಪನಾ ಸಚಿವ

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.