Chikkaballapur; ಅಕ್ರಮ ರಕ್ತ ಚಂದನ ಸಾಗಿಸುತ್ತಿದ್ದ ಇನ್ನೋವಾ ಕಾರು ಪಲ್ಟಿ
ಲಕ್ಷಾಂತರ ಮೌಲ್ಯದ ರಕ್ತಚಂದನ ಕಡಪದಿಂದ ಬೆಂಗಳೂರಿಗೆ ಸಾಗಿಸುವ ವೇಳೆ ಅಪಘಾತ
Team Udayavani, Sep 12, 2023, 11:52 AM IST
ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ.
ಬೆಂಗಳೂರಿನ ಬಾಷಾ ಎಂಬುವರಿಗೆ ಮಾರಾಟ ಮಾಡಲು ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಇನ್ನೋವಾ ಕಾರಿನಲ್ಲಿ ಇರಿಸಿಕೊಂಡು ಸಾಗಾಟ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಇದನ್ನೂ ಓದಿ:Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಪೆರೇಸಂದ್ರ ಠಾಣೆಯ ಪಿಎಸ್ಐ ಜಗದೀಶರೆಡ್ಡಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.