ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ


Team Udayavani, Mar 24, 2021, 6:32 PM IST

ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪಸರಿಸಲು ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದನ್ನು ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಪ್ರೊ.ಕೋಡಿ ರಂಗಪ್ಪ ಮನವಿ ಮಾಡಿದರು.

ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಮಾನ ಮನಸ್ಕರ ಸಭೆಯಲ್ಲಿ ಮಾತನಾಡಿ, ಸಾಹಿತ್ಯದಿಂದ ತಾವು ಜೀವನದಲ್ಲಿಅನೇಕ ಪಾಠಗಳನ್ನು ಕಲಿತಿದ್ದೇವೆ. ಗಡಿ ಜಿಲ್ಲೆಯಲ್ಲಿಕನ್ನಡಪರ ವಾತಾವರಣ ನಿರ್ಮಿಸಲು ಎಲ್ಲರು ಕೈಜೋಡಿಸಬೇಕು ಎಂದರು.

ಸಾಹಿತ್ಯದಿಂದ ಬದಲಾವಣೆ ಸಾಧ್ಯ: ಉತ್ತಮ ‌ ಸಾಹಿತ್ಯ ಎಲ್ಲಾ ಕ್ಷೇತ್ರಗಳಿಗೂ ಬೇಕಾಗಿದೆ. ಸಾಹಿತ್ಯ ದಿಂದ ಸಾಮಾ ಜಿಕ ಬದಲಾವಣೆ ಸಾಧ್ಯ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ತಾಲೂಕಿನ ಎಲ್ಲಾ ಕಸಾಪ ಸದಸ್ಯರ ಬೆಂಬಲಅಪೇಕ್ಷಿಸುವುದಾಗಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತನ್ನು ಗ್ರಾಮಾಂತರ ಪ್ರದೇಶ ಗಳಲ್ಲಿ ಹಬ್ಬಿಸಲು ಹೋಬಳಿ ಮಟ್ಟದಲ್ಲಿ ಕಸಾಪ ಸಮಿತಿ ಗಳನ್ನು ರಚಿಸುವುದು. ಜಿಲ್ಲಾ ಮತ್ತು ತಾಲೂಕುಕೇಂದ್ರದಲ್ಲಿ ಸಾಹಿತ್ಯ ಪರಿಷತ್ತಿನ ಭವನಗಳ ನಿರ್ಮಾಣ,ಸ್ಥಳೀಯ ಪ್ರತಿಭಾವಂತರನ್ನು ಗುರುತಿಸಿ ಬೆಳಕಿಗೆತರುವ ಕಾರ್ಯವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಿತ ಯೋಜನೆಗಳನ್ನು ರೂಪಿಸಲಾಗಿದೆ. ಜಿಲ್ಲೆಯ ಎಲ್ಲಾ ಸಾಹಿತ್ಯಪ್ರೇಮಿಗಳು ಈ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕೋರಿದರು.

ನಿಕಟ ಪೂರ್ವ ಜಿಲ್ಲಾ ಕಸಾಪ ಅಧ್ಯಕ್ಷ ಹನುಮಂತರಾವ್‌, ಮಾಜಿ ಅಧ್ಯಕ್ಷ ಎಸ್‌.ವಿ .ನಾಗರಾಜ್‌ ರಾವ್‌,ಹಿರಿಯ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ ಹಾಗೂ ತಾಲೂಕು ಕಸಾಪದ ಅಧ್ಯಕ್ಷ ತ್ಯಾಗರಾಜ್‌, ವಚನ ಸಾಹಿತ್ಯದ ನಾರಾಯಣಸ್ವಾಮಿ(ಪಟೇಲ್‌), ಟಿವಿ ಚಂದ್ರಶೇಖರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.