ಚಿಕ್ಕಬಳ್ಳಾಪುರ: ಪೋಲಿಸ ವಸತಿ ಗೃಹದಲ್ಲಿ ಕಳವಿಗೆ ಯತ್ನ; ಕಳ್ಳನ ಬಂಧನ
Team Udayavani, Aug 27, 2019, 6:52 PM IST
Attempt to theift
ಚಿಕ್ಕಬಳ್ಳಾಪುರ: ಪೋಲಿಸರ ವಸತಿ ಗೃಹಗಳಲ್ಲಿ ಕಳ್ಳತನ ನಡೆಸಲು ಹೋಗಿ ಖಾತರ್ನಾಕ್ ಕಳ್ಳನೊಬ್ಬ ಸಿಕ್ಕಿಬಿದ್ದಿರು ಘಟನೆ ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ಬಂಧಿತ ಅಸಾಮಿಯನ್ನು ರಾಜೇಂದ್ರ ಧಾಮಿ ಎನ್ನಲಾಗಿದ್ದು ಪುಟ್ಟಪರ್ತಿಯಿಂದ ಬಂದಿರುವ ಮಾಹಿತಿ ಲಭ್ಯವಾಗಿದೆ.
ರಾತ್ರಿ ವಸತಿ ಗೃಹದಲ್ಲಿ ಮಲಗಿದ್ದ ಸಂದರ್ಭದಲ್ಲಿ ಕಳ್ಳತನಕ್ಕೆ ಮುಂದಾಗಿದ್ದು , ಗಸ್ತಿನಲ್ಲಿದ್ದ ಪೋಲೀಸರು ಆತನನ್ನು ಹರಸಾಹಸ ಮಾಡಿ ಬಂಧಿಸಿದ್ದಾರೆ.
ಕಳ್ಳನ್ನು ಹಿಡಿಲು ಹೋದ ವೇಳೆ ಕಳ್ಳ ಪೋಲಿಸರ ಮೇಲೆಯೆ ಕಲ್ಲುಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ.
ಕಳವಿಗೆ ಯತ್ನಿಸಿದವನ ಬ್ಯಾಗಿನಲ್ಲಿ ಬ್ಲೇಡ್ ಹಾಗೂ ನೇಪಾಲ್ ದೇಶದ ಹಣ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.