ಕೋವಿಡ್ 19 ಸೈನಿಕರಿಂದ ಜಾಗೃತಿ
Team Udayavani, May 10, 2020, 4:25 PM IST
ಚಿಕ್ಕಬಳ್ಳಾಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಭಾರತೀಯ ರೆಡ್ ಕ್ರಾಸ್‌ಸಂಸ್ಥೆಯ ಸಹ ಯೋಗದೊಂದಿಗೆ ತಾಲೂಕಿನ ಗ್ರಾಮೀಣ ಪ್ರದೇಶದ ಸಾರ್ವಜನಿಕರಲ್ಲಿ ಕೋವಿಡ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಮುಸ್ಟೂರು, ಗೇರಹಳ್ಳಿ, ಅಗಲಗುರ್ಕಿ, ಸೂಲಕುಂಟೆ, ಎಸ್ . ಗೊಲ್ಲಹಳ್ಳಿ, ನಲ್ಲಗುಟ್ಟಹಳ್ಳಿ, ಜಂಗಮರಪ್ಪ ಹಳ್ಳಿ, ಇಟ್ಟಪ್ಪನಹಳ್ಳಿ, ಸಾದೇನಹಳ್ಳಿ, ಕೇತೆನಹಳ್ಳಿ, ಆನೆಮೊಡಗು, ಎ.ಕೊತ್ತ ನೂರು ಮತ್ತಿತರ ಗ್ರಾಮಗಳಿಗೆ ಭೇಟಿ ಮಾಡಿ ಹಳ್ಳಿಯ ಜನರಲ್ಲಿ ಕೋವಿಡ್ ಮಹಾಮಾರಿ ಬಗ್ಗೆ ಹಾಗೂ ಕೋವಿಡ್ ಹರಡದಂತೆ ನಾಗರಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಕೋವಿಡ್ ಸೈನಿಕರಾದ ಸ್ನೇಕ್ ಪೃಥ್ವಿರಾಜ್ ಮಾತನಾಡಿ, ನಿಮಗೆ ರೋಗ ಲಕ್ಷಣಗಳಾದ ಜ್ವರ, ಉಸಿರಾಟದ ತೊಂದರೆ, ನೆಗಡಿ, ಕೆಮ್ಮು ಕಂಡು ಬಂದರೆ ತಕ್ಷಣ ತಡ ಮಾಡದೇ ವೈದ್ಯರನ್ನು ಭೇಟಿ ಮಾಡಿ ಎಂದರು.
ಮೋಹನ್ ಕುಮಾರ್‌ಗೌಡ , ಗಂಗಾ ಧರ್, ಆಶಾ, ಸ್ಟುಡಿಯೋ ಶ್ರೀನಿವಾಸ್, ಪ್ರಜ್ವಲ್ ಕೋವಿಡ್ ಜಾಗೃತಿ ಪತ್ರ ಹಂಚಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.