ಡ್ರೋನ್ ಗೆ ಧ್ವನಿವರ್ಧಕ ಕಟ್ಟಿ ಪ್ರಚಾರ: ಚಿಕ್ಕಬಳ್ಳಾಪುರ ಪೊಲೀಸರ ವಿನೂತನ ಪ್ರಯತ್ನ
Team Udayavani, Apr 19, 2020, 3:20 PM IST
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ನಗರದಲ್ಲಿ 4 ಕೋವಿಡ್-19 ಸೋಂಕಿತರು ಕಂಡು ಬಂದಿರುವ ಹಿನ್ನಲೆಯಲ್ಲಿ ನಗರದ 31 ವಾರ್ಡ್ ಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು ಪೊಲೀಸರು ಪ್ರಚಾರ ಕಾರ್ಯಕ್ಕೆ ಡ್ರೋನ್ ಬಳಸುತ್ತಿದ್ದಾರೆ.
ಸಾಮಾನ್ಯವಾಗಿ ಡ್ರೋನ್ ಮೂಲಕ ನಗರದ ಪ್ರದೇಶಗಳನ್ನು ಆಗಮಿಸಿ ಸಾರ್ವಜನಿಕರು ಕಂಡು ಬರುವ ಕಡೆ ಪೊಲೀಸ್ ರನ್ನು ಕಳುಹಿಸಿ ಜನರನ್ನು ನಿಯಂತ್ರಣ ಮಾಡುವುದು ಸಹಜ. ಆದರೆ ಜಿಲ್ಲೆಯ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಡ್ರೋನ್ ಗೆ ಧ್ವನಿವರ್ಧಕವನ್ನು ಅಳವಡಿಸಿ ಜನ ಯಾರು ಹೊರಗೆ ಬಾರದಂತೆ ಕಟ್ಟುನಿಟ್ಟಾದ ಸೂಚನೆ ನೀಡಲಾಗುತ್ತಿದೆ
ಅಲ್ಲದೇ ಸಾರ್ವಜನಿಕರು ಸೋಂಕು ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಸೀಲ್ ಡೌನ್ ಗೆ ಸಹಕರಿಸುವಂತೆ ಕೋರುತ್ತಿದ್ದಾರೆ. ಈ ವಿನೂತನ ಕಾರ್ಯಕ್ಕೆ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.