ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Team Udayavani, Oct 13, 2021, 12:12 PM IST

ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಚಿಂತಾಮಣಿ: ನಗರದ ವಾರ್ಡ್ ನಂ 30ರ ಅಗ್ರಹಾರದ ತಿಮ್ಮನಕುಂಟೆಯ ಕಸದಲ್ಲಿ ನವಜಾತ ಹೆಣ್ಣುಮಗುವನ್ನು ಬಿಸಾಕಿರುವುದು ಮಂಗಳವಾರ ಕಂಡು ಬಂದಿದೆ.

ಕಸದಲ್ಲಿ ನವಜಾತ ಹೆಣ್ಣುಮಗುವನ್ನು ಕಂಡ ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮಗುವನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪರೀಕ್ಷಿಸಿದಾಗ ಮಗು ಮೃತಪಟ್ಟಿರುವುದು ಗೊತ್ತಾಗಿದೆ.

6 ತಿಂಗಳ ಅವಧಿಪೂರ್ವ ಶಿಶುವಾಗಿದ್ದು ಮಂಗಳವಾರ ಮುಂಜಾನೆ ಕಸದ ತೊಟ್ಟಿಯಲ್ಲಿ ಬಿಸಾಡಿರಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ಮಾಡಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.