ಬಾಗೇಪಲ್ಲಿ ಕ್ಷೇತ್ರದಲ್ಲಿ ಅನಿತಾ, ನಿಖಿಲ್‌ ಸ್ಪರ್ಧಿಸಲಿ

Team Udayavani, Dec 12, 2022, 4:14 PM IST

ಬಾಗೇಪಲ್ಲಿ ಕ್ಷೇತ್ರದಲ್ಲಿ ಅನಿತಾ, ನಿಖಿಲ್‌ ಸ್ಪರ್ಧಿಸಲಿ

ಗುಡಿಬಂಡೆ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಗೆಲ್ಲ ಬೇಕೆಂದರೆ ಹೊಸ ಮುಖಗಳನ್ನು ಕಣಕ್ಕೆ ಇಳಿಸಲು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಾಗೇಪಲ್ಲಿ- ಗುಡಿಬಂಡೆ ಕ್ಷೇತ್ರದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಪಕ್ಷದ ಅಭ್ಯರ್ಥಿ ಡಿ.ಜೆ.ನಾಗರಾಜರೆಡ್ಡಿ ಎಂದು ಘೋಷಣೆ ಮಾಡಿದ್ದು, ಅವರನ್ನು ಬದಲಿಸುವಂತೆ ಕುಮಾರಸ್ವಾಮಿ ಮೇಲೆ ಒತ್ತಡ ಹೇರಿದ್ದಾರೆ.

“ಪಂಚರತ್ನ’ ಯಾತ್ರಾ ಸಮಯದಲ್ಲಿ ಡಿ.ಜೆ.ನಾಗರಾಜರೆಡ್ಡಿ ಅವರೇ ಪಕ್ಷದ ಅಭ್ಯರ್ಥಿ ಎಂದು ಹೇಳಿದ್ದೀರಿ, ಅವರು ನಿಷ್ಠಾವಂತ ಕಾರ್ಯಕರ್ತ ರನ್ನು ಕಡೆಗಣಿಸುತ್ತ, ಪಕ್ಷ ಬಲಪಡಿಸುವಲ್ಲಿ ವಿಫಲರಾಗಿರುವುದರಿಂದ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೆ ಸ್ಪ ರ್ಧಿಸಿ ಸೋತಿದ್ದ ಹರಿ ನಾಥರೆಡ್ಡಿ ಅಥವಾ ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಈ ಭಾಗದಲ್ಲಿ ಕಣಕ್ಕೆ ಇಳಿಸಲು ಒತ್ತಾಯಿಸಿದರು ಎಂದು ತಿಳಿದು ಬಂದಿದೆ.

ಎಚ್ಚರಿಕೆ ಸಂದೇಶ ರವಾನೆ: ಒಟ್ಟಾರೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ನಾನೇ ಎಂದು ಹೇಳಿಕೊಳ್ಳುತ್ತಿದ್ದ ಡಿ.ಜೆ.ನಾಗ ರಾಜರೆಡ್ಡಿಗೆ ಈ ಸಭೆಯಿಂದ ಎಚ್ಚರಿಕೆ ಸಂದೇಶ ರವಾನೆ ಆದಂತೆ ಆಗಿದ್ದು, ಕೊನೆ ಕ್ಷಣದಲ್ಲಿ ದೊಡ್ಡಗೌಡರ ಕೃಪೆ ಬಾಗೇಪಲ್ಲಿಗೆ ಶಾಸಕ ನಾಗಬೇಕೆಂಬ ಮಹದಾಸೆಯಿಂದ ಕ್ಷೇತ್ರದಲ್ಲಿ ಓಡಾಡುತ್ತಿರುವ ಡಿ. ಜೆ.ನಾಗರಾಜರೆಡ್ಡಿಗೆ ಅಥವಾ ಕಳೆದ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ್ತಿದ್ದ ಹರಿನಾಥರೆಡ್ಡಿಗೆ, ಇಲ್ಲಾ ಇವರಿಬ್ಬರಿಗೂ ಟಿಕೆಟ್‌ ಕೈತಪ್ಪಿ ಹೊಸ ಮುಖ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ ಟಿಕೆಟ್‌ ಪಡೆದು ಸ್ಪರ್ಧಿಸುತ್ತಾರೋ ಕಾದು ನೋಡಬೇಕಾಗಿದೆ.

ಒಡೆದ ಮನೆ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಈಗ ಒಡೆದ ಮನೆಯಾಗಿದ್ದು, ನಾಗರಾಜರೆಡ್ಡಿ ಕಾರ್ಯಕರ್ತರನ್ನು ನಿರ್ಲಕ್ಷಿಸು ತ್ತಿರುವುದರಿಂದ ಮೂಲ ಜೆಡಿಎಸ್‌ ಬಣ, ನಾಗರಾಜರೆಡ್ಡಿ ಬಣ ಆಗಿ ವಿಂಗಡಣೆ ಆಗಿ ಒಡೆದ ಮನೆ ಆಗಿದೆ.

ಅನಿತಾ, ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಸಲು ಮನವಿ ಮಾಡಿದ್ದೇವೆ : ಈಗಾಗಲೇ ಜೆಡಿಎಸ್‌ ಅಭ್ಯರ್ಥಿ ಎಂದು ಘೋಷಿಸಿರುವ ಡಿ.ಜೆ.ನಾಗರಾಜರೆಡ್ಡಿ ಅವರು ಪಕ್ಷದ ಮೂಲ ಕಾರ್ಯಕರ್ತರನ್ನು ಕಡೆಗಣಿಸುತ್ತ ಬಂದಿದ್ದಾರೆ. ಇದರಿಂದಾಗಿ ಬಾಗೇಪಲ್ಲಿ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವುದು ಕಷ್ಟವಾಗುತ್ತದೆ. ಕೂಡಲೇ ಅನಿತಾ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಅವರಲ್ಲಿ ಒಬ್ಬರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸಬೇಕು. ಆಗ ಅವರನ್ನು ಗೆಲ್ಲಿಸಿ ವಿಧಾನಸಭೆ ಕಳುಹಿಸುತ್ತೇವೆ. ಇದರಿಂದಾಗಿ ಅವಳಿ ಜಿಲ್ಲೆಗಳಲ್ಲಿ ಪಕ್ಷ ಬಲವರ್ಧನೆಗೆ ಸಹಾಯ ಆಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ ಎಂದು ಗುಡಿಬಂಡೆ ತಾಲೂಕು ಜೆಡಿಎಸ್‌ ಅಧ್ಯಕ್ಷ ಮಂಜುನಾಥರೆಡ್ಡಿ ಹೇಳಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.