ಮೂಲ ಸೌಲಭ್ಯ ಮೇಲ್ದರ್ಜೆಗೇರಿಸಿ
Team Udayavani, Jul 9, 2021, 10:35 PM IST
ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿನಗರೋತ್ಥಾನಯೋಜನೆಯಮೂಲಕ ಮೂಲ ಸೌಲಭ್ಯ ಒದಗಿಸುವ ಸಲುವಾಗಿಜಾರಿಗೊಳಿಸಿರುವ ವಿಶೇಷ ಅನುದಾನದಲ್ಲಿಕೈಗೊಂಡಿರುವ ಕಾಮಗಾರಿಗಳನ್ನು ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಅಭಿಯಂತರ ಸತ್ಯನಾರಾಯಣ, ಸಹಾಯಕ ಕಾರ್ಯಪಾಲಕಅಭಿಯಂತರ ಪ್ರಸಾದ್ ಅವರ ನೇತೃತ್ವದ ತಂಡಚಿಕ್ಕಬಳ್ಳಾಪುರ ನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆಯಲ್ಲಿ ನಗರದ ವಿವಿಧ ವಾರ್ಡ್‌ಗಳಿಗೆಭೇಟಿನೀಡಿ,ಈಗಾಗಲೇನಗರೋತ್ಥಾನಯೋಜನೆಯಡಿಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನುಪರಿಶೀಲಿಸಲಾಯಿತು.ಅಲ್ಲದೆ,ನಗರೋತ್ಥಾನಯೋಜನೆಮೂಲಕ ವಿಶೇಷ ಅನುದಾನದಡಿ ಕೈಗೊಂಡಿರುವಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆಪ್ರಗತಿ ಪರಿಶೀಲಿಸಿದರು.
ಚಿಕ್ಕಬಳ್ಳಾಪುರ ನಗರ ಮಾದರಿಯಾಗಿ ಅಭಿವೃದ್ಧಿಗೊಳಿಸಲು ವಿಶೇಷ ಕ್ರಮ ವಹಿಸಬೇಕೆಂದು ಸೂಚನೆನೀಡಿದರಲ್ಲದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಗರೋತ್ಥಾನಯೋಜನೆ ಮೂಲಕ ಮೂಲ ಸೌಲಭ್ಯಗಳನ್ನುಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕೆಂದು ಸಲಹೆನೀಡಿದರು.
ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಕಾಳಜಿವಹಿಸಿ ನಗರಗಳ ಸೌಂದರ್ಯವನ್ನು ಹೆಚ್ಚಿಸಲು ಆದ್ಯತೆನೀಡಬೇಕು ಎಂದು ವಿವರಿಸಿದರು. ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ,ಕಾರ್ಯಪಾಲಕ ಅಭಿಯಂತರ ಪುರಂದರ್, ಸಹಾಯಕಕಾರ್ಯಪಾಲಕ ಅಭಿಯಂತರ ವಹಿದಾ ಬೇಗಂ,ನಗರಸಭೆಯ ಪೌರಾಯುಕ್ತ ಡಿ.ಲೋಹಿತ್, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.