ಎತ್ತಿನಹೊಳೆ ಯೋಜನೆ ಪ್ರಾರಂಭ ಅವೈಜ್ಞಾನಿಕ

Team Udayavani, Mar 15, 2021, 1:41 PM IST

ಎತ್ತಿನಹೊಳೆ ಯೋಜನೆ ಪ್ರಾರಂಭ ಅವೈಜ್ಞಾನಿಕ

ಗೌರಿಬಿದನೂರು: ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂ.ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ನೀರು ಒದಗಿಸುವ ನಿಟ್ಟಿನಲ್ಲಿ ಎತ್ತಿನಹೊಳೆ ಎಂಬ ಅವೈ ಜ್ಞಾನಿಕ ಯೋಜನೆಯನ್ನು ಪ್ರಾರಂಭಿಸಲಾಯಿತು ಎಂದು ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ದೂರಿದರು.

ಗೌರಿಬಿದನೂರು ತಾಲೂಕು ಡಿ.ಪಾಳ್ಯಹೋಬಳಿ ನಾಮಗೊಂಡ್ಲು ಗ್ರಾಮದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ನಾಮಗೊಂಡ್ಲು ಘಟಕದಉದ್ಘಾಟನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಾರಂಭಿಕ ಹಂತದಲ್ಲಿ ಅಂದಿನಬಿಜೆಪಿ ಸರ್ಕಾರವು 8 ಸಾವಿರ ಕೋಟಿಬಿಡುಗಡೆ ಮಾಡಿತ್ತು, ಆನಂತರ ಬಂದಸಿದ್ದರಾಮಯ್ಯ ಸರ್ಕಾರವು 13 ಸಾವಿರಕೋಟಿ ರೂ.ಗಳಿಗೆ ಹೆಚ್ಚಿಸಿತು. ಆದರೆಕಾಮಗಾರಿ ಪೂರ್ಣಗೊಂಡಿಲ್ಲ ಎಂದುಆರೋಪಿಸಿದರು.

ನೀರು ಸಿಗಲ್ಲ: ಕೇಂದ್ರ ಜಲ ಆಯೋಗವು ಎತ್ತಿನಹೊಳೆಯಿಂದ ಯಾವುದೇ ರೀತಿಯ ನೀರು ಸಿಗುವುದಿಲ್ಲ. ಅದರಿಂದ ಉಪಯೋಗವಾಗುವುದಿಲ್ಲ ಎಂದು ವರದಿ ನೀಡಿದ್ದರೂ ಸರ್ಕಾರದಿಂದ ಸರ್ಕಾರಕ್ಕೆ ಅದರ ವೆಚ್ಚವನ್ನು ಹೆಚ್ಚಿಸುತ್ತದೆ ಮುಂದು ವರಿಸುತ್ತಿದ್ದಾರೆ ಆರೋಪಿಸಿ ದರು. ರೈತಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಹಾಗೂ ಎಪಿಎಂಸಿ ನಿರ್ದೇ ಶಕ, ವಕೀಲರಾದ ಎಂ.ಆರ್‌.ಲಕ್ಷ್ಮೀ ನಾರಾಯಣ್‌ ಮಾತನಾಡಿ, ಬೆಳೆಗಳಿಗೆ ಸೂಕ್ತ ಬೆಲೆ ನೀಡಿ ಎಂದು ಹೋರಾಟ ಮಾಡುತ್ತಿದ್ದರೂ ಕೇಂದ್ರಮತ್ತು ರಾಜ್ಯ ಸರ್ಕಾರಗಳು ರೈತರ ಬೆಂಬ ಲಕ್ಕೆ ನಿಲ್ಲುತ್ತಿಲ್ಲ ಎಂದು ಆರೋಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯ ನ್ನು ತಾಲೂಕು ರೈತ ಸಂಘದ ಅಧ್ಯಕ್ಷರಾದ ಲೋಕೇಶ್‌ಗೌಡ ವಹಿಸಿದ್ದರು.

ನಾಮಗೊಂಡ್ಲು ಮುಖಂಡರಾದ ಮುನಿವೆಂಕಟಪ್ಪ, ಅಶ್ವತ್ಥ್ಗೌಡ, ನರಸಿಂಹ ರೆಡ್ಡಿ, ಅಶ್ವತ್ಥರೆಡ್ಡಿ, ರವಿಕು ಮಾರ್‌, ಶಿಡ್ಲಘಟ್ಟ ತಾ.ಅಧ್ಯಕ್ಷ ಪ್ರತೀಶ್‌,ಚಿಕ್ಕಬಳ್ಳಾಪುರ ತಾ.ಅಧ್ಯಕ್ಷ ವೆಂಕಟ ರಮಣಪ್ಪ, ಗುಡಿಬಂಡೆ ಆನಂದರೆಡ್ಡಿ,ಚಿಂತಾಮಣಿ ಭೀಮಣ,¡ ನಾರಾಯಣ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.