ಕುಡಿವ ನೀರಿಗೆ ಸಮಸ್ಯೆಯಾಗದಂತೆ ಎಚರಿಕೆ ವಹಿಸಿ

Team Udayavani, Apr 8, 2020, 12:38 PM IST

ಕುಡಿವ ನೀರಿಗೆ ಸಮಸ್ಯೆಯಾಗದಂತೆ ಎಚರಿಕೆ ವಹಿಸಿ

ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.

ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುಡಿಯುವ ನೀರು ಟಾಸ್ಕ್ಫೋರ್ಸ್‌ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮೂರು ತಿಂಗಳ ಯೋಜನಾ ವರದಿ ಸಿದ್ಧಪಡಿಸಿಕೊಳ್ಳಬೇಕು ಹಾಗೂ ವೈರಸ್‌ನಿಂದ ಪಟ್ಟಣ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಜನರು ಆಗಮಿಸಿರುವುದರಿಂದ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕುಡಿವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಸಮಸ್ಯೆಗಳಿಗೆ ಸ್ಪಂದಿಸಿ: ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಮಾತನಾಡಿ, ಕೋವಿಡ್ 19 ವೈರಸ್‌ ತಡೆಗಟ್ಟಲು ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ತಾಲೂಕು ಮತ್ತು ಗ್ರಾಪಂ ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಮುಂಜಾಗ್ರತೆ ಅಗತ್ಯ: ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಖುದ್ದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಭ್ಯ ಹಾಗೂ ಅಗತ್ಯವಿರುವ ಔಷಧಿಗಳ ಬಗ್ಗೆ ಖಾತ್ರಿ ಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಸಾರ್ವಜನಿಕರು ಕೋವಿಡ್ 19 ತಡೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಮತ್ತಷ್ಟು ಜಾಗೃತರಾಗಿ ಅಧಿಕಾರಿ ಸಿಬ್ಬಂದಿಗಳ ಜೊತೆ ಕೈಜೋಡಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಶಿವಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.