ಪರಿಹಾರ ಧನಕ್ಕೆ ಬಿಪಿಎಲ್‌ ಕಡ್ಡಾಯ

Team Udayavani, Jun 19, 2020, 6:19 AM IST

bpal card

ಚಿಕ್ಕಬಳ್ಳಾಪುರ: ಕೋವಿಡ್‌-19 ಕಾರಣ ಲಾಕ್‌ಡೌನ್‌ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಪಡೆಯಲು ಬಿಪಿಎಲ್‌ ಕಾರ್ಡ್‌ ಕಡ್ಡಾಯವಗಿದ್ದು, ಜೂ. 25 ರೊಳಗೆ ಅರ್ಹ ಫ‌ಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಅಗಸ, ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ನೀಡಲು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 150 ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನುಸ್ವೀಕರಿಸಲಾಗುತ್ತದೆ ಎಂದರು.

ಕುಟುಂಬಕ್ಕೆ ಒಬ್ಬರಿಗೆ: ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಧನ ಪಡೆಯಲು ಅರ್ಹರಾಗಿರುತ್ತಾ ರೆ ಹಾಗೂ ಕಡ್ಡಾಯವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಂದ  ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ ಎಂದರು. ಫ‌ಲಾನುಭವಿಗಳು ಸಲ್ಲಿಸುವ ಎಲ್ಲಾ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕವೇ ಅಪ್‌ ಲೋಡ್‌ ಮಾಡಲಾಗುವುದು ಫ‌ಲಾನುಭವಿಗಳಿಗೆ ಪರಿಹಾರಧನ ಕಡ್ಡಾಯವಾಗಿ ಆಧಾರ್‌  ಆಧಾರಿತ ಡಿಬಿಟಿ ಡೈರೆಕ್ಟ್ ಬೆನಿಫಿಟ್‌ ಟ್ರಾನ್ಸ್‌ಫ‌ರ್‌ ಕೆ-2 ಮೂಲಕ ವರ್ಗಾಯಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಕ್ಷೌರಿಕರು 1,123, ಅಗಸರಿಂದ 1,122  ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಪಂನ ಯೋಜನಾ ನಿರ್ದೇಶಕರಾ ದ ಗಿರಿಜಾ ಶಂಕರ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.