ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಪ್ರಗತಿ

Team Udayavani, Apr 2, 2022, 12:22 PM IST

8

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರೋಗ್ಯ, ಶಿಕ್ಷಣ, ಕೃಷಿ ಸಹಿತ ಅನೇಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದೆ. ಬಡವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ಯೋಗವನ್ನು ಆರ್ಯುವೇದದೊಂದಿಗೆ ಸೇರಿಸಿ ರೋಗ ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಹೇಳಿದರು.

ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿ ನಂತರ ಸಾರ್ವಜನಿಕ ಸಭೆಯನ್ನುಉದ್ದೇಶಿಸಿ ಮಾತನಾಡಿದರು.

ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೂ ವಿಶೇಷವಾಗಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಬೇಕೆಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ವ್ಯವಸ್ಥೆ ಮತ್ತು ಮೂಲ ಸೌಲಭ್ಯ ಒದಗಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಸಂಕಲ್ಪದೊಂದಿಗೆ ಅಭಿಯಾನದ ರೀತಿ ಕೆಲಸ ಮಾಡುತ್ತಿದೆ ಎಂದರು.

ಕಳೆದ ಏಳು ವರ್ಷದ ಹಿಂದೆ ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. ಪ್ರಸ್ತುತ 596 ವೈದ್ಯಕೀಯ ಕಾಲೇಜುಗಳಿವೆ, 51 ಸಾವಿರ ವೈದ್ಯರು ಎಂಬಿಬಿಎಸ್‌ ಪದವಿ ಪಡೆಯುತ್ತಿದ್ದರು, ಇದೀಗ 89,875 ವಿದ್ಯಾ ರ್ಥಿಗಳು ಎಂಬಿಬಿಎಸ್‌ ಪದವಿಯನ್ನು ಪಡೆದು ಹೊರಬರುತ್ತಿದ್ದಾರೆ ಎಂದರು.

ಶ್ರೀ ಸತ್ಯ ಸಾಯಿ ಆಶ್ರಮದ ಸದ್ಗುರು ಮಧುಸೂಧನ್‌ ಸಾಯಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ್‌ ಜೋಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಕೊರೊನಾ ನಿಯಂತ್ರಣ ಕರ್ನಾಟಕ ಬೆಸ್ಟ್‌ ಕರ್ನಾಟಕ ಸರ್ಕಾರವೂ ಕೊರೊನಾ ಸೋಂಕಿನ ಮೊದಲ, ದ್ವಿತೀಯ ಮತ್ತು ತೃತೀಯ ಸೋಂಕಿನ ಅಲೆಯನ್ನು ಸಮರ್ಥವಾಗಿ ಎದುರಿಸಿ ಅದನ್ನು ನಿಯಂತ್ರಿಸಿದೆ. ಅದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸರ್ಕಾರವನ್ನು ಅಭಿನಂದಿಸುವುದಾಗಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿದರು.

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.