ಗುಡಿಬಂಡೆ: ಕೆಮಿಕಲ್ ಮಿಶ್ರಿತ ಬಣ್ಣವಾದ ಕೆರೆ ನೀರು


Team Udayavani, Oct 9, 2022, 3:15 PM IST

17

ಗುಡಿಬಂಡೆ: ಪಟ್ಟಣದ ಅಮಾನಿಬೈರಸಾಗರ ಕೆರೆ ನೀರು ದಿನದಿಂದ ದಿನಕ್ಕೆ ಕೆಮಿಕಲ್ ಮಿಶ್ರಿತ ಬಣ್ಣಕ್ಕೆ ತಿರುಗುತ್ತಿದ್ದು, ನೀರಿಗೆ ಯಾರಾದರೂ ಕೆಮಿಕಲ್ ಮಿಶ್ರಣ ಮಾಡಿದ್ದಾರೆಯೇ ಎಂದು ಸಾರ್ವಜನಿಕರಲ್ಲಿ ಅನುಮಾನಗಳು ಎಡ ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾದ, ಭಾರತದ ಭೂಪಟವನ್ನು ಹೋಲುವ ಅಮಾನಿಬೈರಸಾಗರ ಕೆರೆ 2022ನೇ ವರ್ಷದಲ್ಲಿ  ನಿಲ್ಲದೇ ಕೋಡಿ ಹರಿಯುತ್ತಿದ್ದು, ಇದೇ ಕೆರೆಯಲ್ಲಿ ಜೀವ ಜಲಚರಗಳು ವಾಸಸ್ಥಾನವಾಗಿದ್ದು, ಇದೇ ಕೆರೆಯ ನೀರನ್ನು ಸುಮಾರು ಹಳ್ಳಿಗೆ ಕುಡಿಯುವ ನೀರು ಬಳಕೆಗೆ ಬಳಸಲು ಯೋಜನೆ ಸಹ ಸಿದ್ದಪಡಿಸುತ್ತಿದೆ, ಆದರೆ ಈ ಕೆರೆಯ ನೀರು ಕಳೆದ ಶನಿವಾರ ರಾತ್ರಿಯಿಂದ ಬಣ್ಣ ಬದಲಾವಣೆಯಾಗುತ್ತಿದ್ದು, ಭಾನುವಾರ ಬೆಳಿಗ್ಗೆ ಕೆರೆಯ ನೀರು ಕೆಮಿಕಲ್ ಮಿಶ್ರಣದ ಬಣ್ಣದ ರೂಪಕ್ಕೆ ತಿರುಗಿದ್ದು, ಬೆಳಿಗಿನ ಜಾವ ವಾಯು ವಿವಹಾರಕ್ಕೆ ತೆರಳಿದ್ದು, ಸಾರ್ವಜನಿಕರು ಕೆರೆಯ ನೀರಿನ ಬಣ್ಣ ಬದಲಾಗಿರುವುದನ್ನು ಕಂಡು, ಕೆಮಿಕಲ್ ಮಿಶ್ರಣವಾಗಿರಬಹುದು ಎಂದು ಅನುಮಾನ ವ್ಯಕ್ತ ಪಡಿಸಿದ್ದಾರೆ, ಹೆಚ್ಚಿನ ಅನಾಹುತ ಸಂಬಂವಿಸುವ ಮೊದಲೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಹಿಂದೆ ಗುಡಿಬಂಡೆ ಪಟ್ಟಣದ ಹತ್ತಿರದ ವಾಟದಹೊಸಹಳ್ಳಿ ಕೆರೆಗೆ ಕೆಮಿಕಲ್ ಮಿಶ್ರಣ ಮಾಡಲು ಬಂದಿದ್ದ ಟ್ಯಾಂಕರ್‌ಅನ್ನು ಅಲ್ಲಿಯ ಸುತ್ತಮುತ್ತಲ ಗ್ರಾಮ ಸ್ಥರು ಹಿಡಿದು ಗುಡಿಬಂಡೆ ಅರಣ್ಯ ಇಲಾಖೆಗೆ ಒಪ್ಪಿಸಿದ್ದ ಘಟನೆ ನಡೆದಿದು, ಈ ಘಟನೆ ಮರೆ ಮಾಚುವಷ್ಟರಲ್ಲೇ ಅಮಾನಿಬೈರಸಾಗರ ಕೆರೆ ನೀರು ಕೆಮಿಕಲ್ ಮಿಶ್ರಿತ ಬಣ್ಣಕ್ಕೆ ಬದಲಾಗುತ್ತಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಜಿ.ಕೆ.ಜಗನ್ನಾಥ್, ಬಿ.ಜೆ.ಪಿ. ಮುಖಂಡ ಹೇಳಿಕೆ: ಇತಿಹಾಸ ಪ್ರಸಿದ್ದ ಅಮಾನಿಬೈರಸಾಗರ ಕೆರೆ ನೀರಿನ ಬಣ್ಣ ಕೆಮಿಕಲ್ ಮಿಶ್ರಣದಂತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಿ ಕ್ರಮ ವಹಿಸಬೇಕು ಎಂದರು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

1-jds

Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.