![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 20, 2021, 10:00 PM IST
ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ದಲ್ಲಿನ ಆಡಳಿತ ಮಂಡಳಿಯಲ್ಲಿ ಉಂಟಾಗಿದ್ದ ಖಾಲಿ ಸ್ಥಾನಗಳಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಿಂದ ಪೆರೇಸಂದ್ರ ಗ್ರಾಮದ ಪಿ.ಎನ್.ಚನ್ನಕೃಷ್ಣಾರೆಡ್ಡಿ ಬಿನ್ ಚಿಕ್ಕನಾರಾಯಣರೆಡ್ಡಿ ಹಾಗೂ ಗುಡಿಬಂಡೆ ತಾಲೂಕಿನಿಂದ ಸೋಮೇನಹಳ್ಳಿ ಹೋಬಳಿ ವೀರರಾಹುತನಹಳ್ಳಿ ಗ್ರಾಮದ ನರಸಿಂಹರೆಡ್ಡಿ ಬಿನ್ ಲೇ.ಮದ್ದರೆಡ್ಡಿ ಅವರನ್ನು ಸರ್ಕಾರವು ನಾಮ ನಿರ್ದೇಶಕರನ್ನಾಗಿ ಮಾಡಿ ಆದೇಶಿಸಿದೆ.
ಈ ಸಂಬಂಧ ಸಹಕಾರ ಸಂಘಗಳ ನಿಬಂಧಕರಾದ ಎಸ್.ಜಿಯಾಉಲ್ಲಾ ಅವರು ಆದೇಶ ಹೊರಡಿಸಿದ್ದಾರೆ ಡಿಸಿಸಿ ಬ್ಯಾಂಕಿಗೆ ನೂತನವಾಗಿ ನಾಮನಿರ್ದೇಶನಗೊಂಡಿರುವ ನಿರ್ದೇಶಕರು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿಯವರು ಎಷ್ಟೇ, ಏನೇ ಮುಚ್ಚಿಟ್ಟರೂ ನಮಗೆ ಮಾಹಿತಿ ದೊರಕುತ್ತದೆ : ಡಿಕೆಶಿ
ಗುಡಿಬಂಡೆಯ ನರಸಿಂಹರೆಡ್ಡಿ ಅವರು ವೀರರಾಹುತನಹಳ್ಳಿ ಗ್ರಾಮದ ವಿ.ಎಸ್.ಎಸ್.ಎನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತೊಂದಡೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಪಿ.ಎನ್.ಚನ್ನಕೃಷ್ಣಾರೆಡ್ಡಿ ಅವರು ಪೆರೆಸಂದ್ರ ಎಂಪಿಸಿಎಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.