ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷ ಸ್ಥಾನ: ಕೈಗೆ ಸೋಲು, ಬಂಡಾಯಕ್ಕೆ ಗೆಲುವು
Team Udayavani, Oct 23, 2019, 1:46 PM IST
ಚಿಕ್ಕಬಳ್ಳಾಪುರ: ಜಿಪಂ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಪಿ.ಎನ್.ಪ್ರಕಾಶ್ ಗೆ ಸೋಲಾಗಿದ್ದು ಬಂಡಾಯ ಅಭ್ಯರ್ಥಿ ಚಿಕ್ಕ ನರಸಿಂಹಯ್ಯ ಗೆಲುವು ಸಾಧಿಸಿದ್ದಾರೆ.
ಒಟ್ಟು 28 ಸದಸ್ಯ ಬಲದ ಜಿಪಂನಲ್ಲಿ ಕಾಂಗ್ರೆಸ್ 21 , ಜೆಡಿಎಸ್ 5, ಸಿಪಿಎಂ ಹಾಗೂ ಬಿಜೆಪಿ ತಲಾ ಒಂದು ಸದಸ್ಯರನ್ನು ಹೊಂದಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಚಿಕ್ಕ ನರಸಿಂಹಯ್ಯ ಪರ 15, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಪಿ.ಎನ್.ಪ್ರಕಾಶ್ ಪರ 13 ಮತಗಳು ಬಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಚಿಕ್ಕನರಸಿಂಹಯ್ಯ ಗೆಲುವು ಸಾಧಿಸಿದರು.
ಕಾಂಗ್ರೆಸ್ ಪಕ್ಷ ವಿಪ್ ಜಾರಿ ಮಾಡಿದ್ದರೂ 9 ಮಂದಿ ಸದಸ್ಯರು ವಿಪ್ ಉಲ್ಲಂಘಿಸಿ ಚಿಕ್ಕ ನರಸಿಂಹಯ್ಯ ಗೆ ಮತ ಹಾಕಿದರು. ಜೊತೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಚಿಕ್ಕ ನರಸಿಂಹಯ್ಯ ಗೆ ಜೆಡಿಎಸ್ 5 , ಸಿಪಿಎಂ 1 ಹಾಗೂ 1 ಬಿಜೆಪಿ ಸದಸ್ಯರು ಮತ ಹಾಕಿದರು.
ಶಿವಶಂಕರರೆಡ್ಡಿ ಬಣಕ್ಕೆ ಮುಖಭಂಗ: ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷ ಚುನಾವಣೆಯನ್ನು ಪ್ರತಿಷ್ಟೆಯಾಗಿ ಪರಿಗಣಿಸಿದ್ದ ಮಾಜಿ ಸಚಿವ ಶಿವಶಂಕರರೆಡ್ಡಿ, ಮಾಜಿ ಸಂಸದ ವೀರಪ್ಪ ಮೊಯ್ಲಿ, ಶಾಸಕರಾದ ವಿ.ಮುನಿಯಪ್ಪ. ಎಸ್.ಎನ್.ಸುಬ್ಬಾರೆಡ್ಡಿಗೆ ಮುಖಭಂಗ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.