ಚಿಕ್ಕಬಳ್ಳಾಪುರ: ಕ್ವಾರಂಟೈನ್ ಗೆ ಒಳಗಾಗಿದ್ದ‌ 10 ಮಂದಿ‌ ಪೊಲೀಸ್ ಅಧಿಕಾರಿಗಳ ವರದಿ ನೆಗೆಟಿವ್


Team Udayavani, Apr 27, 2020, 9:12 AM IST

ಚಿಕ್ಕಬಳ್ಳಾಪುರ: ಕ್ವಾರಂಟೈನ್ ಗೆ ಒಳಗಾಗಿದ್ದ‌ 10 ಮಂದಿ‌ ಪೊಲೀಸ್ ಅಧಿಕಾರಿ ಸೋಂಕು ನೆಗೆಟಿವ್

ಚಿಕ್ಕಬಳ್ಳಾಪುರ: ಇತ್ತೀಚೆಗೆ ಅಕ್ರಮವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಕಾರ್ಯಾಚರಣೆ ನಡೆಸಿ‌ ಬಂಧಿಸಿದ್ದ‌ ವ್ಯಕ್ತಿಯಲ್ಲಿ ಕೋವಿಡ್-19 ಪಾಸಿಟಿವ್  ಬಂದಿದ್ದರ  ಹಿನ್ನಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದ‌ ಹತ್ತು ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವರದಿ ನೆಗೆಟಿವ್ ಬಂದಿದ್ದು ಪೊಲೀಸ್ ಇಲಾಖೆ‌ ಆತಂಕ ದೂರವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ‌ ಗೌರಿಬಿದನೂರು ತಾಲೂಕಿನಲ್ಲಿ ಏ.23 ರಂದು ನೆರೆಯ ಆಂಧ್ರಪ್ರದೇಶದದಿಂದ ಮೂವರು ವ್ಯಕ್ತಿಗಳು ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ತರುವುದನ್ನು ಖಚಿತ ಪಡಿಸಿಕೊಂಡು‌ ಪೊಲೀಸರು ದಾಳಿ ನಡೆಸಿದ್ದರು. ಈ ಪೈಕಿ 18 ವರ್ಷದ ಚಿಕ್ಕಬಳ್ಳಾಪುರ ‌ನಗರದ ಯುವಕನಿಗೆ‌ ಕೋವಿಡ್‌ ‌ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ‌ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಅದೃಷ್ಟವಶಾತ್  ಅವರ ವೈದ್ಯಕೀಯ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.

ಇನ್ನೂ ‌ಜಿಲ್ಲಾ ಪೊಲೀಸ್ ಇಲಾಖೆ ಕೋವಿಡ್-19 ‌ಲಾಕ್ ಡೌನ್ ಹಿನ್ನಲೆಯಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನುಕೋವಿಡ್ ಕಂಟೈನ್ ಮೆಂಟ್ ವಲಯದಲ್ಲಿ ನಿಯೋಜಿಸಬಾರದು. ಪ್ರತಿದಿನ 15% ಸಿಬ್ಬಂದಿ ಕಡ್ಡಾಯವಾಗಿ ರಜೆ ಪಡೆಯಬೇಕು. ಇದು ಅಧಿಕಾರಿಗಳಿಗೂ ಅನ್ವಯಿಸುತ್ತದೆ. ವೈದ್ಯರ ಸೂಚನೆಯ ಮೇರೆಗೆ ಅಗತ್ಯವಿದ್ದರೆ ಹೈಡ್ರಾಕ್ಸಿ ಕ್ಲೋರೊಕ್ವಿನ್ ತೆಗೆದುಕೊಳ್ಳುಬೇಕು ಸ್ವಯಂಪ್ರೇರಿತವಾಗಿ ಹಾಗೂ  ವಾಹನಗಳ ತಪಾಸಣೆ ಮಾಡುವ ವೇಳೆಯಲ್ಲಿ ಯಾವುದೇ ವ್ಯಕ್ತಿ ಅಥವಾ ವಾಹನವನ್ನು ಸ್ಪರ್ಶ ಮಾಡಬಾರದು ಹಾಗೂ 5 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಹಾಗೂ ಈಗಾಗಲೇ ತಿಳಿಸಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು‌‌ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್‌ ತಮ್ಮ ಅಧೀನ ‌ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.