Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Team Udayavani, Sep 15, 2024, 1:52 AM IST
ಚಿಕ್ಕಬಳ್ಳಾಪುರ: ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಯುವಕ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.
ಚಿಂತಾಮಣಿ ತಾಲೂಕಿನ ಇರಗಂಪಲ್ಲಿ ಸಮೀಪದ ನವೀನ್ (22) ಮತ್ತು 16 ವರ್ಷದ ಬಾಲಕಿ ಮೃತಪಟ್ಟವರು. ಈ ಹಿಂದೆಯೇ ನವೀನ್ ವಿರುದ್ಧ ಬಾಲಕಿಯ ಪಾಲಕರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರಿಂದ ಬಟ್ಲಹಳ್ಳಿ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.