Chikkaballapur: ಯೋಗಾ ದಿನಾಚರಣೆಯಲ್ಲಿ ರಾಜಕೀಯ ಕಡು ವೈರಿಗಳ ಸಂಗಮ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದ ಡಾ.ಕೆ.ಸುಧಾಕರ್ ಭಾಗಿ

Team Udayavani, Jun 21, 2024, 8:03 AM IST

3-chikkaballapura

ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಬೆಳ್ಳಂ  ಬೆಳಗ್ಗೆ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲೆಯ ರಾಜಕೀಯ ಕಡು ವೈರಿಗಳಿಗೆ ವೇದಿಕೆಯಾಯಿತು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಡಾ.ಕೆ.ಸುಧಾಕರ್ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಯೋಗ ದಿನಾಚರಣೆಯಲ್ಲಿ ಒಟ್ಟಾಗಿ ಯೋಗ ಪ್ರದರ್ಶನ ಮೂಲಕ ಗಮನ ಸೆಳೆದರು.

ಮೊದಲಿಗೆ  ಸಚಿವ ಡಾ.ಎಂ.ಸಿ.ಸುಧಾಕರ್  ಆಗಮಿಸಿದರೆ ನಂತರ ಸಂಸದ ಡಾ.ಕೆ.ಸುಧಾಕರ್ ಆಗಮಿಸಿದರು. ಇಬ್ಬರು ವೇದಿಕೆಯಲ್ಲಿ ಪರಸ್ಪರ ಕೈಕುಲುಕಿಕೊಂಡರು. ನಂತರ ಕ್ರೀಡಾಂಗಣಕ್ಕೆ ಇಳಿದು ಅಕ್ಕಪಕ್ಕವೇ ಕುಳಿತು ಯೋಗಭ್ಯಾಸ ನಡೆಸಿದರು.

ಜಿಲ್ಲೆಯ ರಾಜಕೀಯ ವಲಯದಲ್ಲಿ ಇಬ್ಬರದು ಹಾವು- ಮುಂಗುಸಿಯ ಸಂಬಂದ. ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದ್ದರು. ಸಂಸದ ಡಾ.ಕೆ.ಸುಧಾಕರ್, ಬಾಗೇಪಲ್ಲಿ ಚುನಾವಣಾ ಪ್ರಚಾರದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರನ್ನು ಒಬ್ಬ ಶಕುನಿ ಎಂದು ಜರಿದಿದ್ದರು. ಡಾ.ಎಂ.ಸಿ.ಸುಧಾಕರ್ ಕೂಡ ಡಾ.ಕೆ.ಸುಧಾಕರ್ ರಾಜಕೀಯವಾಗಿ ತೀವ್ರ ವಾಗ್ದಾಳಿ ನಡೆಸಿ ಗಮನ ಸೆಳೆದಿದ್ದರು. ಇದೀಗ ಇಬ್ಬರು ರಾಜಕೀಯ ಕಡು ವೈರಿಗಳು ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಹೆಚ್ಚು ಗಮನ ಸೆಳೆಯಿತು.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

pradeep-eshwar

Chikkaballapur: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.