Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

Team Udayavani, Oct 10, 2024, 6:36 PM IST

0528

ಚಿಕ್ಕಬಳ್ಳಾಪುರ: ನಗರದ ಬೀದಿ ಬದಿ ವ್ಯಾಪಾರಿಗಳು ನಗರಸಭೆಗೆ ಪಾವತಿಸುವ ನೆಲ ಸುಂಕವನ್ನು ನಾವು ಪಾವತಿಸುವುದಾಗಿ ಹೇಳಿದ್ದ ಕ್ಷೇತ್ರದ ಜನಪ್ರತಿನಿಧಿಗಳು ನುಡಿದಂತೆ ನಡೆಯದ ಕಾರಣ ನಗರಸಭೆ ಅ.15ಕ್ಕೆ ನೆಲ ಸುಂಕ ವಸೂಲಾತಿಗೆ ಬಹಿರಂಗ ಹರಾಜಿಗೆ ಟೆಂಡರ್‌ ಕರೆದಿದೆ.

ಪಾವತಿಸುವ ನೆಲ ಸುಂಕವನ್ನು ವ್ಯಾಪಾರಿಗಳಿಗೆ ಹೊರೆಯಾಗದಂತೆ ನಾವೇ ಪಾವತಿಸುವುದಾಗಿ ಶಾಸಕ ರಾದ ಆರಂಭದಲ್ಲಿ ಪ್ರದೀಪ್‌ ಈಶ್ವರ್‌ ಘೊಷಿಸಿದ್ದರು. ಆದರೆ ಅದು ಕಾರ್ಯಗತ ಆಗಲೇ ಇಲ್ಲ. ಸದ್ಯ ನಗರಸಭೆ ತನ್ನ ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ನೆಲ ಸುಂಕ ವಸೂಲಾತಿಗೆ ಬಹಿರಂಗ ಟೆಂಡರ್‌ ಕರೆದಿದೆ. ಆ ಮೂಲಕ ಇನ್ನು ಮುಂದೆ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಸುಂಕ ಕಟ್ಟುವುದು ಅನಿರ್ವಾಯವಾಗಲಿದೆ. ಈ ಮೊದಲು ಶಾಸಕರಾಗಿದ್ದ ಡಾ.ಕೆ.ಸುಧಾಕರ್‌ ಹಲವು ವರ್ಷಗಳ ಕಾಲ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ತಮ್ಮ ಟ್ರಸ್ಟ್‌ ಮೂಲಕ ನೆಲ ಸುಂಕ ಪಾವತಿ ಮಾಡಿ ನೆರವಾಗಿದ್ದರು. ಬಳಿಕ ಕ್ಷೇತ್ರದ ಶಾಸಕರಾದ ಪ್ರದೀಪ್‌ ಈಶ್ವರ್‌ ಬೀದಿ ಬದಿ ವ್ಯಾಪಾರಿಗಳ ನೆಲ ಸುಂಕವನ್ನು ತಾವೇ ಭರಿಸುವುದಾಗಿ ಹೇಳಿದ್ದರು. ಆದರೆ ನಗರಸಭೆಗೆ ಶಾಸಕರ ಕಡೆಯಿಂದ ನೆಲ ಸುಂಕ ಪಾವತಿ ಆಗಿರಲಿಲ್ಲ. ಇದೀಗ ನಗರಸಭೆ ಬಹಿರಂಗ ಹರಾಜು ಕರೆದಿರುವುದು ನಗರದ ಪುಟ್‌ಪಾತ್‌ ವ್ಯಾಪಾರಿಗಳಲ್ಲಿ ನೆಲ ಸುಂಕ ಕಟ್ಟಬೇಕಾದ ಅನಿರ್ವಾಯತೆ ಇದೆ. ಇನ್ನೂ ನಗರಸಭೆ ಮಾರ್ಗಸೂಚಿ ಪ್ರಕಾರ ನೆಲ ಸುಂಕ ವಸೂಲಿಗೆ ಟೆಂಡರ್‌ ಕರೆಯುವುದು ಕಡ್ಡಾಯ. ಟೆಂಡರ್‌ ಮೂಲಕವಾದರೂ ನಗರದ ಬೀದಿ ಬದಿ ವ್ಯಾಪಾರಿಗಳ ನೆರವಿಗೆ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು ಬರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಯಾವದೇ ಚುನಾವಣೆ ಇಲ್ಲದೇ ಇರುವುದರಿಂದ ಕ್ಷೇತ್ರದ ಜನ ಪ್ರತಿನಿಧಿಗಳು ಕೊಟ್ಟ ಮಾತಿನಂತೆ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ತಾವೇ ಹರಾಜು ಮೂಲಕ ನೆಲ ಸುಂಕ ಪಾವತಿಗೆ ಮುಂದಾಗುತ್ತಾರೋ ಅಥವ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ನಗರಸಭೆಯಿಂದ 15.50 ಲಕ್ಷ ರೂ.ನೆಲ ಸುಂಕ ನಿಗದಿ: ಸ್ಥಳೀಯ ನಗರಸಭೆ 2024-25ನೇ ಸಾಲಿಗೆ ನೆಲ ಸುಂಕವನ್ನು ಜಿಎಸ್‌ಟಿ ಹೊರತುಪಡಿಸಿ 15.50 ಲಕ್ಷ ರೂ. ನಿರೀಕ್ಷಿಸಿದೆ. ಇಷ್ಟು ಮೊತ್ತವನ್ನು ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲು ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು ಭರಿಸಿ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುತ್ತಾರ ಎಂಬುದನ್ನು ಕಾದು ನೋಡಬೇಕಿದೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.