ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಲು ಸಹಕರಿಸಿ: ನವೀನ್‍ರಾಜ್
Team Udayavani, Dec 16, 2020, 9:42 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶಾಂತಿಯುತವಾಗಿ ನಡೆಸಲು ಎಲ್ಲರು ಸಹಕರಿಸಬೇಕೆಂದು ಬೆಂಗಳೂರು ಪ್ರಾದೇಶಿಕ ಆಯುಕ್ತ ನವೀನ್‍ರಾಜ್ ಸಿಂಗ್ ತಿಳಿಸಿದರು.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಭ್ಯರ್ಥಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಜನ ನಿರ್ಭಿತಿಯಿಂದ ಮತದಾನ ಮಾಡುವ ಮೂಲಕ ತಮಗೆ ನೆಚ್ಚಿನ ಅಭ್ಯರ್ಥಿಗಳನ್ನು ಆರಿಸಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಒ ಪಿ.ಶಿವಶಂಕರ್,ಜಿಲ್ಲಾ ಎಸ್ಪಿ ಮಿಥುನ್ ಕುಮಾರ್,ಉಪ ವಿಭಾಗಾಧಿಕಾರಿ ರಘುನಂದನ್,ತಾಪಂ ಇಒ ಚಂದ್ರಕಾಂತ್,ಹಂಡಿಗನಾಳ ಪಿಡಿಒ ರಂಜನ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.